in

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ.

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ.

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 3ರಿಂದ ಜೂನ್‌ 7ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ ಎಂಬ ವಿವರ ಇಲ್ಲಿದೆ.

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 3ರಿಂದ ಜೂನ್‌ 7ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುರುವಾರ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ 5 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಮಾಣಿ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಇದೇ ವೇಳೆ ಕಲಬುರಗಿ ಮತ್ತು ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ನೈಋುತ್ಯ ಮುಂಗಾರು ಮಾರುತಗಳು ಕಳೆದ ಭಾನುವಾರವೇ ಕೇರಳ ಪ್ರವೇಶಿಸಿದ್ದು, ವಾಡಿಕೆಗಿಂತಲೂ ಮೂರು ದಿನ ಮೊದಲೇ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಜೂ.1ರಂದು ಮಾನ್ಸೂನ್‌ ಕೇರಳ ಪ್ರವೇಶಿಸುವುದು ವಾಡಿಕೆ. ಕೇರಳದಲ್ಲಿ ಶನಿವಾರದಿಂದಲೇ ಮಳೆ ಆರಂಭವಾಗಿದೆ. ರಾಜ್ಯದ 14 ಮಳೆ ಮಾಪನ ಕೇಂದ್ರಗಳ ಪೈಕಿ 10ರಲ್ಲಿ 2.5 ಮಿ.ಮೀ. ಮಳೆಯಾದರೆ ಅದನ್ನು ಮಾನ್ಸೂನ್‌ ಆಗಮನ ದೃಢಪಡಿಸಲು ಮಾನದಂಡವಾಗಿ ಪರಿಗಣಿಸಲಾಗುತ್ತದೆ.

ಕಳೆದ 24 ಗಂಟೆಗಳಲ್ಲಿ 10 ಮಳೆ ಮಾಪನ ಕೇಂದ್ರಗಳಲ್ಲಿ2.5 ಮಿ.ಮೀ. ಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗಿದೆ. ಕೇರಳದಲ್ಲಿ ಮಾನ್ಸೂನ್‌ ಆರಂಭ ಸೂಚಿಸುವ ಎಲ್ಲಾ ವಿದ್ಯಮಾನಗಳು ಹೊಂದಿಕೆಯಾಗಿವೆ ಎಂದು ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದರು.

ಕೇರಳದಲ್ಲಿ ಮಾನ್ಸೂನ್‌ ಪ್ರಭಾವದ ಹಿನ್ನಲೆಯಲ್ಲಿ ಕರ್ನಾಟಕ ಕರಾವಳಿಯಲ್ಲೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 30ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅವಧಿಗೂ ಮುನ್ನವೇ ಮುಂಗಾರು ಆಗಮಿಸಿದ್ದು, ಈಗಾಗಲೇ ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಆದರೆ, ಕೃಷಿ ಯಂತ್ರೋಪಕರಣಗಳ ಬಾಡಿಗೆ ಹೆಚ್ಚಳವಾಗಿದೆ.ಕಳೆದ ಮಾರ್ಚ್‌ನಿಂದ ಮೇ 28ರವರೆಗೆ ಕರ್ನಾಟಕ ಸೇರಿ ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತಲೂ ಅತ್ಯಧಿಕ ಮುಂಗಾರು ಪೂರ್ವ ಮಳೆಯಾಗಿದೆ.

ಕರ್ನಾಟಕದಲ್ಲಿ 136%, ಕೇರಳದಲ್ಲಿ 12%, ಪುದುಚರಿಯಲ್ಲಿ 87%, ಆಂಧ ಪ್ರದೇಶದಲ್ಲಿ 34% ಅಧಿಕ ಮಳೆಯಾಗಿದೆ. ತೆಲಂಗಾಣದಲ್ಲಿ ಮಾತ್ರ ಮುಂಗಾರು ಪೂರ್ವ ಮಳೆಯ ಪ್ರಮಾಣ ಶೇ. 28ರಷ್ಟು ಕಡಿಮೆಯಾಗಿದೆ ಎಂದು ಇಲಾಖೆ ಹೇಳಿದೆ.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

5 Comments

  1. sugar defender ingredients Incorporating Sugar Defender right into my day-to-day regimen has actually
    been a game-changer for my general health.
    As somebody who already focuses on healthy and balanced consuming,
    this supplement has provided an added increase of security.
    in my energy levels, and my need for unhealthy snacks so simple and easy can have such a profound
    influence on my life. sugar defender

  2. sugar defender official website For
    several years, I have actually fought unpredictable blood
    sugar level swings that left me feeling drained and lethargic.
    But given that integrating Sugar Protector into my regular, I have actually observed a
    significant enhancement in my overall energy and stability.
    The dreaded mid-day thing of the past, and I appreciate that this natural remedy accomplishes these outcomes without any unpleasant or adverse responses.
    honestly been a transformative exploration for me.
    sugar defender ingredients

  3. sugar defender official website Finding Sugar Defender has
    been a game-changer for me, as I have actually constantly been vigilant about
    handling my blood sugar level levels. I currently really
    feel encouraged and positive in my capacity to maintain healthy and balanced levels, and my latest checkup have actually mirrored this development.
    Having a reliable supplement to match my a substantial resource of comfort, and I’m
    absolutely grateful for the significant distinction Sugar Protector has made in my overall well-being.
    sugar defender reviews

  4. sugar defender Incorporating Sugar Protector into my everyday program overall health.
    As someone who prioritizes healthy and balanced eating, I value the additional protection this supplement provides.

    Since beginning to take it, I have actually seen a marked enhancement in my energy levels and a substantial reduction in my wish for undesirable treats
    such a such a profound influence on my daily life.
    Sugar Defender

ಬ್ರಹ್ಮದೇವ

ತ್ರೀಮೂರ್ತಿಗಳಲ್ಲಿ ಒಬ್ಬ ಬ್ರಹ್ಮದೇವ : ಸೃಷ್ಟಿಯ ಕತ್ರು

ಆಡು ಮುಟ್ಟದ ಸೊಪ್ಪು ಔಷಧಿ ಗುಣ

ಆಡು ಮುಟ್ಟದ ಸೊಪ್ಪು ಔಷಧಿ ಗುಣ