ದೊರೆಸ್ವಾಮಿ ಅಯ್ಯಂಗಾರ್ ಕರ್ನಾಟಕ ಶಾಸ್ತ್ರೀಯ ಸಂಗೀತದ ಪ್ರಸಿದ್ಧ ವೈಣಿಕ. ೧೯೨೦ ರಲ್ಲಿ ಸಂಗೀತದ ಕುಟುಂಬದಲ್ಲಿ ಜನಿಸಿದ ಅಯ್ಯಂಗಾರ್ ರವರು ತಂದೆಯವರಿಂದಲೇ ವೀಣೆಯ ಅಭ್ಯಾಸ ಪ್ರಾರಂಭಿಸಿದರು. ನಂತರ ಮೈಸೂರಿನ ಖ್ಯಾತ ‘ವೀಣಾ ವೆಂಕಟಗಿರಿಯಪ್ಪ’ರವರಿಂದ ಹೆಚ್ಚಿನ ಅಭ್ಯಾಸ ಪಡೆದರು. ಭಾರತದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ಕಛೇರಿ ನೀಡಿ ಪ್ರಸಿದ್ಧರಾದ ಇವರು ಉಸ್ತಾದ್ ಅಲಿ ಅಕ್ಬರ್ ಖಾನ್ ರವರೊಂದಿಗೆ ಹಲವಾರು ಜುಗಲ್ ಬಂದಿ ಕಾರ್ಯಕ್ರಮ ನೀಡಿದ್ದಾರೆ. ಇವರಿಗೆ ಮೈಸೂರು ವಿಶ್ವವಿದ್ಯಾಲಯವು೧೯೭೫ ರಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು೧೯೯೭ ರಲ್ಲಿ ನಿಧನರಾದರು.
ಅಕ್ಟೋಬರ್ ೨೪, ೧೯೨೦ ದೊರೆಸ್ವಾಮಿ ಅಯ್ಯಂಗಾರ್ ಅವರು ಹುಟ್ಟಿದ ದಿನ. ಮೈಸೂರಿನ ವೀಣೆಗೆ ಕರ್ನಾಟಕ ಸಂಗೀತದಲ್ಲಿ ಮಹತ್ವದ ಸ್ಥಾನವಿದ್ದು, ಹಲವಾರು ಪರಿಣಿತರನ್ನು ಸಂಗೀತ ಲೋಕಕ್ಕೆ ನೀಡಿದೆ. ಮೈಸೂರು ಅರಸರು ಸಂಗೀತಕ್ಕೆ ಮಹತ್ವದ ಪೋಷಕರಾಗಿದ್ದು, ೧೬೪೫-೧೭೦೪ರ ಅವಧಿಯಲ್ಲಿ ಜೀವಿಸಿದ್ದ ಚಿಕ್ಕದೆವರಾಯರು ಸ್ವಯಂ ಪ್ರಸಿದ್ಧ ವೀಣಾಪಟುಗಳಾಗಿದ್ದರಂತೆ. ನಾಲ್ಮಡಿ ಕೃಷ್ಣರಾಜ ಒಡೆಯರ್ ಅವರು ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತಗಳೆರಡಕ್ಕೂ ಪ್ರೋತ್ಸಾಹವನ್ನು ನೀಡಿ ಅನೇಕ ಸಂಗೀತ ವಿದ್ವಾಂಸರಿಗೆ ಆಶ್ರಯಧಾತರಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಅಯ್ಯಂಗಾರ್ ಅವರಿಗೆ ಮಹಾರಾಜರಿಂದ ಪ್ರೋತ್ಸಾಹ ದೊರೆಯಿತು.

ತಮ್ಮ ಆರನೇ ವಯಸ್ಸಿನಲ್ಲೇ ಪ್ರಬುದ್ಧ ವೀಣಾವಾದಕರಾಗಿದ್ದ ದೊರೆಸ್ವಾಮಿ ಅಯ್ಯಂಗಾರ್ ಅವರು ತಮ್ಮ ಹತ್ತನೇ ವಯಸ್ಸಿನಲ್ಲೇ ಮಹಾಜರೆದುರು ವೀಣೆ ನುಡಿಸಿ 50 ಬೆಳ್ಳಿರೂಪಾಯಿಗಳ ಬಹುಮಾನ ಪಡೆದಿದ್ದರು. ದೊರೆಸ್ವಾಮಿ ಅಯ್ಯಂಗಾರ್ಯರು ವೀಣೆ ಮತ್ತು ಕೊಳಲುಗಳೆರಡರಲ್ಲೂ ಪರಿಣತಿ ಹೊಂದಿದ್ದು, ರಾಜ ಕುಟುಂಬದವರಿಗೆ ವೀಣೆ ಮತ್ತು ಕೊಳಲುವಾದನದ ಪಾಠ ಹೇಳುತ್ತಿದ್ದರು. ಅವರ ಕಿರಿಯ ಸಹೋದರ ದೇಶಿಕಾಚಾರ್ ಅವರು ಪ್ರಸಿದ್ಧ ಕೊಳಲುವಾದಕರು. ದೊರೆಸ್ವಾಮಿ ಅವರು, ತಂದೆ ವೆಂಕಟೇಶ ಅಯ್ಯಂಗಾರ್ ಅವರಿಂದಲೇ ಸಂಗೀತ ಪಾಠ ಪಡೆದು ಬಹಳ ಬೇಗ ತಂದೆಯವರನ್ನೇ ಮೀರಿಸಿದರು. ತಮ್ಮ ಮಗನಲ್ಲಿರುವ ಸಂಗೀತ ಬೆಳವಣಿಗೆಯನ್ನು ಗಮನಿಸಿದ ವೆಂಕಟೇಶ ಅಯ್ಯಂಗಾರ್ಯರು ಅವನಿಗೆ ಪ್ರಸಿದ್ಧ ವೈಣಿಕ ವಿದ್ವಾಂಸ ವೀಣೆ ಶೇಷಣ್ಣನವರ ನೇರ ಶಿಷ್ಯರಾದ ವೆಂಕಟಗಿರಿಯಪ್ಪನವರ ಬಳಿ ಶಿಕ್ಷಣಕ್ಕೆ ಏರ್ಪಾಡು ಮಾಡಿದರು. ದೊರೆಸ್ವಾಮಿ ಅವರು ಹದಿನೈದು ವರ್ಷಗಳ ಕಾಲ ವೆಂಕಟಗಿರಿಯಪ್ಪನವರಿಂದ ಕಠಿಣ ಪರಿಶ್ರಮದ ಶಿಕ್ಷಣ ಪಡೆಯುವುದರ ಜೊತೆಗೆ ಗುರುಗಳ ಸಂಗೀತ ಕಚೇರಿಗಳಲ್ಲಿ ಜೊತೆಗಾರರಾಗಿರುತ್ತಿದ್ದರು.
ಕಿರಿಯ ವಯಸ್ಸಿನಲ್ಲೇ ಆಸ್ಥಾನ ವಿದ್ವಾನ್
ಹದಿನಾರನೆಯ ವಯಸ್ಸಿನಲ್ಲಿಯೇ ಆಸ್ಥಾನ ವಿದ್ವಾನ್ ಸ್ಥಾನ ದೊರೆಸ್ವಾಮಿ ಅಯ್ಯಂಗಾರ್ಯರಿಗೆ ಸಂದಿತ್ತು. ಅವರಿಗೆ ಅಂದಿನ ಮಾಸಿಕ ಸಂಬಳ ರೂ. ೭೫. ಅದು ತಮಗೆ ಸಂತೃಪ್ತಿ ಮತ್ತು ಸಂತೋಷವನ್ನು ಕೊಡುತ್ತಿತ್ತು ಎಂದು ದೊರೆಸ್ವಾಮಿ ಅಯ್ಯಂಗಾರ್ ಅವರು ಹೇಳುತ್ತಿದ್ದರು.
ಮೈಸೂರು ರೇಡಿಯೋ ನಿಲಯವು ಆಕಾಶವಾಣಿಯೊಂದಿಗೆ ವಿಲೀನವಾದಾಗ ದೊರೆಸ್ವಾಮಿ ಅಯ್ಯಂಗಾರ್ ಅವರಿಗೆ ಆಕಾಶವಾಣಿಯಲ್ಲಿ ಕಾರ್ಯನಿರ್ವಾಹಕರಾಗುವ ಅವಕಾಶ ಒದಗಿ ಬಂತು. ಇಪ್ಪತ್ತೊಂದು ವರ್ಷಗಳ ಕಾಲ ಆಕಾಶವಾಣಿಯಲ್ಲಿ ದುಡಿದ ಅಯ್ಯಂಗಾರ್ಯರು ರೇಡಿಯೋದಲ್ಲಿ ಸಂಗೀತ ಕಾರ್ಯಕ್ರಮಗಳಿಗೆ ಜನಪ್ರಿಯತೆ ತರುವಲ್ಲಿ ಅಪಾರವಾದ ಶ್ರಮವಹಿಸಿದವರು. ಹಲವಾರು ಉತ್ತಮ ಸಾಹಿತ್ಯಗಳಿಗೆ, ವಾದ್ಯ ಗೋಷ್ಠಿಗಳಿಗೆ ಮತ್ತು ಸಂಗೀತ ವೈವಿಧ್ಯಗಳಿಗೆ ಸಂಗೀತ ಸಂಯೋಜಕರಾಗಿ ಅಯ್ಯಂಗಾರ್ಯರು ಮಹತ್ವದ ಕಾರ್ಯ ನಿರ್ವಹಿಸಿದರು. ಅವರ ಈ ಶ್ರದ್ಧೆಯ ದುಡಿತದಿಂದ ಹಲವಾರು ಸಂಗೀತ ಪ್ರತಿಭೆಗಳು ಬೆಳಕಿಗೆ ಬರುವಂತಾಯಿತು.
ದೊರೆಸ್ವಾಮಿ ಅಯ್ಯಂಗಾರ್ ಅವರು ತಮ್ಮ ಸಂಗೀತ ಜೀವನದಲ್ಲಿ ವೈಯಕ್ತಿಕವಾಗಿ ಕಾರ್ಯಕ್ರಮಗಳನ್ನು ನೀಡುವುದರ ಜೊತೆ ಪಿಟೀಲು ಚೌಡಯ್ಯ, ಲಾಲ್ಗುಡಿ ಜಯರಾಮನ್ ಮೊದಲಾದ ಸಂಗೀತಗಾರರ ಜೊತೆಯಲ್ಲಿ ವಾದ್ಯ ಕಛೇರಿಗಳಲ್ಲಿ ಭಾಗವಹಿಸಿದ್ದರು. ಭಾರತದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ಕಛೇರಿ ನೀಡಿ ಪ್ರಸಿದ್ಧರಾದ ಇವರು ಹಿಂದೂಸ್ಥಾನಿ ಸಂಗೀತದ ದಿಗ್ಗಜರಾದ ಉಸ್ತಾದ್ ಅಲಿ ಅಕ್ಬರ್ ಖಾನ್ ಅವರೊಂದಿಗೆ ಹಲವಾರು ಜುಗಲ್ ಬಂದಿ ಕಾರ್ಯಕ್ರಮಗಳನ್ನು ನೀಡಿದ್ದರು.
‘ಸುಬ್ಬಾಶಾಸ್ತ್ರಿ’ ಚಲನ ಚಿತ್ರಕ್ಕೆ ದೊರೆಸ್ವಾಮಿ ಅಯ್ಯಂಗಾರ್ ಅವರು ನೀಡಿದ ಸಂಗೀತ ಸಂಯೋಜನೆಯನ್ನು ಕನ್ನಡದ ಸಿನಿಮಾ ಪ್ರೇಕ್ಷಕರು ಮರೆಯುವಂತೆಯೇ ಇಲ್ಲ. ಡಾ. ಎ. ಎನ್. ಮೂರ್ತಿರಾಯರ ‘ಆಷಾಢಭೂತಿ’ ನಾಟಕವನ್ನು ಆಧರಿಸಿ ಎಂ.ವಿ ಕೃಷ್ಣಸ್ವಾಮಿ ಅವರು ನಿರ್ದೇಶಿಸಿದ ಈ ಚಲನಚಿತ್ರಕ್ಕೆ ದೊರೆಸ್ವಾಮಿ ಅಯ್ಯಂಗಾರ್ ಅವರು ಬಾಲಮುರಳಿಕೃಷ್ಣ, ಶ್ರೀರಂಗಂ ಗೋಪಾಲರತ್ನಂ ಅಂತಹ ಶ್ರೇಷ್ಠ ಗಾಯಕರನ್ನು ಬಳಸಿ ಸಂಯೋಜಿಸಿದ ಹಾಡುಗಳು ಕನ್ನಡ ಚಿತ್ರರಂಗದ ಅತ್ಯುತ್ಕೃಷ್ಟ ಚಲನಚಿತ್ರ ಗೀತೆಗಳ ಸಾಲಿನಲ್ಲಿ ನಿರಂತರವಾಗಿ ವಿರಾಜಿಸುವಂತದ್ದಾಗಿದೆ.
ಕವಿ ಪು. ತಿ. ನ ಅವರ ಆತ್ಮೀಯರಾಗಿದ್ದ ದೊರೆಸ್ವಾಮಿ ಅಯ್ಯಂಗಾರ್ ಅವರು ಕರ್ನಾಟಕ ಸರ್ಕಾರವು ಪು. ತಿ. ನ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ಟ್ರಸ್ಟಿನ ಅಧ್ಯಕ್ಷರಾಗಿದ್ದರು. ದೊರೆಸ್ವಾಮಿ ಅಯ್ಯಂಗಾರ್ ಅವರು ಅತ್ಯುತ್ತಮ ಬರಹಗಾರರೂ ಆಗಿದ್ದು ‘ವೀಣೆಯ ನೆರಳಿನಲ್ಲಿ’ ಎಂಬುದು ಅವರ ಪ್ರಸಿದ್ಧ ಕೃತಿಯಾಗಿದೆ. ದೊರೆಸ್ವಾಮಿ ಅಯ್ಯಂಗಾರ್ಯರ ಲಲಿತ ಬರಹಗಳು ನಾಡಿನಾದ್ಯಂತ ಮೆಚ್ಚುಗೆ ಗಳಿಸಿದ್ದವು. ಅಂದಿನ ತಲೆಮಾರಿನ ಸಂಗೀತಜ್ಞರ ಕುರಿತು ಅವರಲ್ಲಿ ಜ್ಞಾನ ಭಂಡಾರವೇ ತುಂಬಿತ್ತು.

ದೊರೆಸ್ವಾಮಿ ಅಯ್ಯಂಗಾರ್ ಅವರು ಅತ್ಯಂತ ಸಾಮಾನ್ಯರಲ್ಲಿ ಸಾಮಾನ್ಯರಂತೆ ತಮ್ಮ ಮಲ್ಲೇಶ್ವರದ ಮನೆಯಲ್ಲಿ ಜೀವನ ನಡೆಸಿದರು.
ಇವರಿಗೆ ಮೈಸೂರು ವಿಶ್ವವಿದ್ಯಾಲಯವು ೧೯೭೫ರ ವರ್ಷದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿತು. ಭಾರತ ಸರ್ಕಾರವು ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತು. ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಸಹಾ ದೊರೆಸ್ವಾಮಿ ಅಯ್ಯಂಗಾರ್ ಅವರು ಕಾರ್ಯ ನಿರ್ವಹಿಸಿದ್ದರು. ೧೯೮೫ರ ವರ್ಷದಲ್ಲಿ ಅಖಿಲ ಭಾರತ ಕರ್ನಾಟಕ ಸಂಗೀತ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ದೊರೆಸ್ವಾಮಿ ಅಯ್ಯಂಗಾರ್ ಅವರ ಪುತ್ರ ವಿದ್ವಾನ್ ಡಿ. ಬಾಲಕ್ರಿಷ್ಣ ಅವರೂ ವೀಣಾವಾದನದಲ್ಲಿ ಪ್ರಖ್ಯಾತರಾಗಿದ್ದಾರೆ.
೧೯೯೭ರ ಅಕ್ಟೋಬರ್ ಮಾಸದಲ್ಲಿ ಡಾ. ದೊರೆಸ್ವಾಮಿ ಅಯ್ಯಂಗಾರ್ಯರು ನಿಧನರಾದರು. ಅವರ ಹೆಸರಿನಲ್ಲಿ ಅಕಾಡೆಮಿಯನ್ನು ತೆರೆಯಲಾಗಿದ್ದು, ಮೈಸೂರು ಶೈಲಿಯ ವೀಣಾವಾದನವನ್ನು ಉಳಿಸಿ ಬೆಳೆಸುವ ಕೆಲಸ ನಡೆಸಲಾಗುತ್ತಿದೆ.
ಧನ್ಯವಾದಗಳು.



секс милфы [url=www.milfland-pro1.ru]секс милфы[/url] .
секс с гинекологом [url=https://www.ginekolog-rukoeb1.ru]секс с гинекологом[/url] .
1 win.pro [url=https://bbcc.com.kg/]bbcc.com.kg[/url] .
электрокарниз купить в москве [url=https://www.prokarniz11.ru]электрокарниз купить в москве[/url] .
электрокарниз двухрядный [url=www.prokarniz19.ru/]www.prokarniz19.ru/[/url] .
карниз для штор с электроприводом [url=https://www.prokarniz20.ru]карниз для штор с электроприводом[/url] .
регистрация в мостбет [url=https://mostbet4.com.kg]регистрация в мостбет[/url] .
1win casino [url=http://1win2.md]http://1win2.md[/url] .
Entdecken Sie die aufregende Welt von Go Fish Casino und seinen Schwesterseiten,
die Ihnen ein unvergleichliches Spielerlebnis bieten! Vegas Days Casino, gestartet im März 2008, ist die Schwesterseite von Go
Fish Casino und bietet ein beeindruckendes
Willkommensbonus-Paket von bis zu 600 $ mit einer 300%igen Aufstockung. Diese Schwestersites bieten eine beeindruckende Auswahl an Casino-Spielen, darunter Baccarat, Bingo, Blackjack, Jackpot-Spiele, Keno, Live-Casino, Roulette, Rubbellose, Slots und Video Poker. Diese Casinos bieten eine Vielzahl von Spielen und Boni, die speziell auf den deutschen Markt ausgerichtet sind. Indem Go Fish Casino Einzahlungslimits, Pausen und Selbstsperroptionen anbietet, priorisiert es das Wohl seiner Gäste und fördert eine sichere und vertrauenswürdige Umgebung für alle Spieler. Egal, ob Sie ein erfahrener Spieler sind oder gerade erst anfangen, diese Plattform hat alles, was Sie brauchen, um einzutauchen und mit Vertrauen zu spielen.
Entdecken Sie die Vielfalt und den Nervenkitzel, den diese Online-Casinos zu bieten haben! Diese Marken bieten eine breite Palette an Spielen und spannenden Bonusangeboten, die speziell auf den deutschen Markt zugeschnitten sind. Für den deutschen Markt bietet Go Fish Casino und seine Schwesterseiten eine aufregende und vielfältige Auswahl an Spielen, die sowohl für Anfänger als auch für erfahrene Spieler attraktiv sind. Go Fish Casino ist Teil eines Netzwerks, zu dem auch die Schwesterseiten gibsoncasino.com, 21grandcasino.com, tropicacasino.com und traditioncasino.com gehören.
Und für die echte Casino-Erfahrung bieten wir Live-Casino-Spiele an, bei denen ihr live gegen den Dealer antreten könnt! Go Fish Casino bietet eine umfassende Palette an Rival Gaming-Spielen, einschließlich interaktiver i-Slots, die einzigartige Spielererfahrungen bieten. Für Dokumentenverifizierungen steht die E-Mail-Adresse zur Verfügung, während allgemeine Support-Anfragen an gerichtet werden können. Cash O’ Lot Casino, gegründet im August 2013, bietet eine Vielzahl von Bonusangeboten wie einen 1000% Ersteinzahlungsbonus bis zu £/$/€1000.
References:
https://online-spielhallen.de/bwin-casino-promo-code-maximieren-sie-ihr-spielerlebnis/
Is there a limit to the number of points that can be earned through live chat messages and paid engagement
(i.e., Super Chat, Super Stickers, and gifts)?
The leaderboard creates a fun, interactive, and rewarding environment for viewers that encourages ongoing engagement with their favorite creators.
For employees, Microsoft also operates a commuter bus
service called “The Connector” that provides non-stop service to neighborhoods in Seattle, the Eastside, and Snohomish County from the Redmond campus.
The city of Redmond had also approved a rezone in February 2015
to raise the height limit for buildings on the campus from 6 stories to 10.
The Microsoft 365 Copilot app brings together your
favorite apps in one intuitive platform that keeps your
data secure with enterprise data protection. Create equitable learning
environments that help students develop knowledge with familiar apps essential to both academic and future career success.
Find your favorite apps, your files, and your inspiration with the Microsoft 365 Copilot app on the web.
Microsoft 365 empowers your organization to organize, and safely store files
in OneDrive with intuitive and easy organizational tools.
The Microsoft 365 Copilot app empowers your employees to do their best work with Copilot
in the apps they use daily.
The leaderboard offers a fun new way to connect with
your favorite creators and other fans during live streams.
The top fans leaderboard reflects and ranks each viewer’s engagement in a live
stream. It is visible during live streams and ranks viewers based on their engagement in a given live stream.
References:
https://blackcoin.co/paypal-casinos-top-online-casinos-for-paypal-deposits-and-withdrawals/
paypal casinos for usa players
References:
https://career.abuissa.com/
casino sites that accept paypal
References:
https://tankra.store/bbs/board.php?bo_table=free&wr_id=192