ವಲ್ಲಭಭಾಯ್ ಪಟೇಲ್, ಸರ್ದಾರ್ ಪಟೇಲ್ ಎಂದೇ ಕರೆಯಲ್ಪಡುವ, ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರು. ಭಾರತದ ಪ್ರಪ್ರಥಮ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದರು. ಅವರೊಬ್ಬ ವಕೀಲ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದವರು. ಭಾರತ ಮತ್ತು ಇತರೆ ಕಡೆಗಳಲ್ಲಿ, ಅವರನ್ನು ಹೆಚ್ಚಾಗಿ ಸರ್ದಾರ್ ಎಂದು ಕರೆಯಲಾಗುತ್ತಿತ್ತು, ಇದರರ್ಥ ಹಿಂದಿ, ಉರ್ದು, ಮತ್ತು ಪರ್ಷಿಯನ್ ಭಾಷೆಗಳಲ್ಲಿ “ಮುಖ್ಯ”ವಾದ ವ್ಯಕ್ತಿ. 1947ರ ಇಂಡೋ-ಪಾಕಿಸ್ತಾನ ಯುದ್ಧದ ಅವಧಿಯಲ್ಲಿ ಅವರು ಭಾರತೀಯ ಸೈನ್ಯದ ಕಮಾಂಡರ್-ಇನ್-ಚೀಫ್ ಆಗಿ ಸಹ ಕಾರ್ಯ ನಿರ್ವಹಿಸಿದರು. ಇವರು ಕೈಗೊಂಡ ಕಠು ನಿರ್ಧಾರಗಳಿಂದ ಇವರಿಗೆ, ಉಕ್ಕಿನ ಮನುಷ್ಯ ಅಥವಾ ಲೋಹ ಪುರುಷ ಎಂಬ ಬಿರುದೂ ಪ್ರಜಾಮಾನಸದಲ್ಲಿ ದೊರೆತಿತ್ತು. ಗುಜರಾತ್‌ನ ಗ್ರಾಮಾಂತರ ಭಾಗದಲ್ಲಿ ಬೆಳೆದ ಪಟೇಲ್, ಯಶಸ್ವಿ ವಕೀಲರಾಗಿದ್ದರು. ತರುವಾಯ ಗುಜರಾತ್‌ನ ಖೇಡಾ, ಬೊರ್ಸಾದ್ ಮತ್ತು ಬರ್ಡೋಲಿಗಳಿಂದ ರೈತರನ್ನು ಬ್ರಿಟಿಷ್ ಆಳ್ವಿಕೆಯ ವಿರುದ್ಧ ಅಹಿಂಸಾತ್ಮಕ, ನಾಗರಿಕ ಅಸಹಕಾರ ಚಳುವಳಿಗಾಗಿ ಸಂಘಟಿಸಿದರು. ಈ ಮೂಲಕ ಗುಜರಾತ್‌ನ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ 49ನೇ ಅಧ್ಯಕ್ಷರಾಗಿ ನೇಮಕಗೊಂಡರು. ಕ್ವಿಟ್ ಇಂಡಿಯಾ ಚಳವಳಿಯನ್ನು ಉತ್ತೇಜಿಸುವುದರ ಜೊತೆಯಲ್ಲೇ, ಕಾಂಗ್ರೆಸ್ ಪಕ್ಷವನ್ನು 1934 ಮತ್ತು 1937ರ ಚುನಾವಣೆಗಳಲ್ಲಿ ಮುನ್ನಡೆಸಿದರು.

ವಲ್ಲಭಭಾಯ್ ಝವೇರಿಭಾಯ್ ಪಟೇಲ್ ಹುಟ್ಟಿದ್ದು ಗುಜರಾತಿನ ನಡಿಯಾದ್ ಎಂಬಲ್ಲಿನ ಅವರ ಸೋದರಮಾವನ ಮನೆಯಲ್ಲಿ. ಖೇಡಾ ಜಿಲ್ಲೆಯ ಕರಮಸಾಡ್ ಎಂಬ ಹಳ್ಳಿಯ ನಿವಾಸಿ ಝವೇರಭಾಯ್ ಮತ್ತು ಲಾಡಬಾ ಇವರ ನಾಲ್ಕನೆಯ ಮಗನಾಗಿ ಜನಿಸಿದ ವಲ್ಲಭಭಾಯಿಯ ಹುಟ್ಟಿದ ದಿನ, ಮುಂದೆ ಅವರು ಮ್ಯಾಟ್ರಿಕ್ ಪರೀಕ್ಷೆಯಲ್ಲಿ ಅಕ್ಟೋಬರ್ ೩೧ ಎಂದು ನಮೂದಿಸಿದರೂ, ನಿಖರವಾಗಿ ದಾಖಲಾಗಿಲ್ಲ. ಅವರು ಮಧ್ಯ ಗುಜರಾತ್‍ನ ಲೇವಾ ಪಟೇಲ್ ಪಾಟಿದಾರ ಸಮುದಾಯಕ್ಕೆ ಸೇರಿದವರಾಗಿದ್ದಾರೆ, ಆದಾಗ್ಯೂ ಲೇವಾ ಪಟೇಲ್ ಮತ್ತು ಕಡವ ಪಟೇಲ್‌ರ ಗುಂಪುಗಳು ಸರ್ದಾರ್ ಪಟೇಲ್‌ರನ್ನು ತಮ್ಮವರೆಂದು ಗುರುತಿಸುತ್ತಾರೆ.ಸೋಮಾಭಾಯಿ, ನರಸೀಭಾಯಿ, ಮತ್ತು ,ರಾಜಕೀಯದಲ್ಲಿ ಮುಂದೆ ಪ್ರಸಿದ್ಧರಾದ, ವಿಠ್ಠಲಭಾಯಿ ಇವರ ಅಣ್ಣಂದಿರುಗಳು. ಕಾಶೀಭಾಯಿ ಎಂಬ ತಮ್ಮ ಹಾಗೂ ದಹೀಬಾ ಎಂಬ ತಂಗಿ ಇವರ ಇತರ ಒಡಹುಟ್ಟಿದವರು. ಪಟೇಲ್‌ರು ನಡಿಯಾದ್, ಪೆಟ್ಲಾಡ್, ಮತ್ತು ಬೋರಸಾಡ್‌ನಲ್ಲಿ ಶಾಲೆಗಳಿಗೆ ಹಾಜರಾಗಲು, ಇತರ ಹುಡುಗರೊಂದಿಗೆ ಪ್ರಯಾಣಿಸುತ್ತಾ ಸ್ವಯಂ ಜೀವಿಸುತ್ತಿದ್ದರು. ಅವರು ಅಚಲ ಸಂಯಮ ಸ್ವಭಾವವನ್ನು ಬೆಳೆಸಿಕೊಂಡರು.
ಪಟೇಲ್ ಭಾರತ ವಿಭಜನೆಯಿಂದ ಉಂಟಾದ ಹಿಂಸಾಚಾರದ ಸಮಯದಲ್ಲಿ, ಪಂಜಾಬ್ ಮತ್ತು ದೆಹಲಿಯ ನಿರಾಶ್ರಿತರ ಪರಿಹಾರ ಕಾರ್ಯಗಳನ್ನು ಸಂಘಟಿಸಿ, ಆ ಭಾಗಗಳಲ್ಲಿ ಶಾಂತಿ ಪುನಃಸ್ಥಾಪಿಸಲು ಕೆಲಸ ಮಾಡಿದರು. ಅವರು ಭಾರತಕ್ಕೆ “ಹಂಚಿಕೆಯಾದ” ಬ್ರಿಟಿಷ್ ವಸಾಹತುಶಾಹಿ ಪ್ರಾಂತ್ಯಗಳನ್ನು ಹೊಸದಾಗಿ ಸ್ವಾತಂತ್ರ್ಯ ಹೊಂದಿದ ರಾಷ್ಟ್ರವಾಗಿ ಯಶಸ್ವಿಯಾಗಿ ಏಕೀಕರಿಸಿ ಸಂಯುಕ್ತ ಭಾರತವನ್ನು ರೂಪಿಸುವ ಕಾರ್ಯವನ್ನು ಮುನ್ನಡೆಸಿದರು. 1947ರ ಇಂಡಿಯನ್ ಇಂಡಿಪೆಂಡೆನ್ಸ್ ಆಕ್ಟ್ನ ಪ್ರಕಾರ ಬ್ರಿಟಿಷ್ ಆಳ್ವಿಕೆಯಿಂದ ಸುಮಾರು 565 ಸ್ವಯಂ ಆಡಳಿತದ ಸಂಸ್ಥಾನಗಳನ್ನು ಬಿಡುಗಡೆ ಮಾಡಲಾಯಿತು. ಸೇನಾಪಡೆಗಳ ಬೆದರಿಕೆಯನ್ನು ಉಪಯೋಗಿಸಿ ಬಹುತೇಕ ರಾಜಪ್ರಭುತ್ವದ ರಾಜ್ಯಗಳನ್ನು ಭಾರತಕ್ಕೆ ಸೇರಿಸಿದರು. ಹೊಸ ಸ್ವತಂತ್ರ ದೇಶದಲ್ಲಿ ರಾಷ್ಟ್ರೀಯ ಏಕೀಕರಣಕ್ಕೆ ಅವರ ಬದ್ಧತೆಯು ಸಂಪೂರ್ಣ ಮತ್ತು ತುಸುವೂ ರಾಜಿಯಾಗದ್ದಾಗಿತ್ತು.
ಪಟೇಲರು ೨೨ ವರ್ಷದವರಿದ್ದಾಗ, ಮ್ಯಾಟ್ರಿಕ್ ಪರೀಕ್ಷೆ ಕಟ್ಟಿದರು. ಈ ಘಟ್ಟದಲ್ಲಿ ಅವರ ಸರೀಕರ ಅಭಿಪ್ರಾಯದಲ್ಲಿ ಪಟೇಲರು ಯಾವುದೇ ಮಹತ್ವಾಕಾಂಕ್ಷೆಯಿಲ್ಲದ ಜನಸಾಮಾನ್ಯರಲ್ಲಿ ಒಬ್ಬರಾಗಿದ್ದರು. ಆದಾಗ್ಯೂ, ಪಟೇಲ್ ಸ್ವತಃ ವಕೀಲರಾಗಿ ಕೆಲಸ ಮಾಡಲು ಮತ್ತು ಹಣವನ್ನು ಉಳಿಸಲು, ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಲು ಮತ್ತು ನ್ಯಾಯವಾದಿಯಾಗಲು ಅಧ್ಯಯನ ಮಾಡಲು ಯೋಜನೆಯನ್ನು ರೂಪಿಸಿಕೊಂಡಿದ್ದರು. ಹಲವು ವರ್ಷಗಳ ಕಾಲ ತನ್ನ ಕುಟುಂಬದಿಂದ ದೂರವಿದ್ದು, ಇತರ ವಕೀಲರಿಂದ ಎರವಲು ಪಡೆದ ಪುಸ್ತಕಗಳೊಂದಿಗೆ ತನ್ನದೇ ಆದ ಅಧ್ಯಯನವನ್ನು ನಡೆಸಿ, ಎರಡು ವರ್ಷಗಳಲ್ಲಿ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದರು.
ತನ್ನ ಪತ್ನಿಯಾದ ಜಾವೇರ್‌ಬಾರನ್ನು ತವರು ಮನೆಯಿಂದ ಕರೆಯಿಸಿ, ಗೋಧ್ರಾದಲ್ಲಿ ಮನೆ ಮಾಡಿದರು. ಈ ಜೋಡಿಗೆ, 1904 ರಲ್ಲಿ ಮಣಿಬೆನ್ ಮತ್ತು 1906 ರಲ್ಲಿ ದಹ್ಯಾಭಾಯಿ ಜನಿಸಿದರು. ಅಲ್ಲಿಯೇ ಅವರಿಗೆ ವಕೀಲಿ ವೃತ್ತಿಯ ಪರವಾನಿಗೆ ಸಹ ದೊರೆಯಿತು. ಹಣ ಉಳಿಸಲು ಹಲವು ವರ್ಷಗಳನ್ನು ತೆಗೆದುಕೊಂಡ ಪಟೇಲ್, ತೀವ್ರ ಮತ್ತು ನುರಿತ ವಕೀಲರಾಗಿ ಖ್ಯಾತಿಯನ್ನು ಗಳಿಸಿದರು. ಗುಜರಾತ್‌ನಾದ್ಯಂತ ಬಬೊನಿಕ್ ಪ್ಲೇಗ್ ಹರಡುತ್ತಿದ್ದಾಗ, ಸ್ನೇಹಿತರ ಆರೈಕೆ ಮಾಡಿದ್ದರು. ಪಟೇಲ್‌ರಿಗೇ ಈ ಮಾರಿ ಅಪ್ಪಳಿಸಿದಾಗ, ತನ್ನ ಕುಟುಂಬವನ್ನು ಸುರಕ್ಷತಾ ಜಾಗಕ್ಕೆ ಕಳುಹಿಸಿ, ತಾನೂ ಮನೆ ಬಿಟ್ಟು,ನಡಿಯಾದ್‌ನಲ್ಲಿ ಪ್ರತ್ಯೇಕವಾದ ಮನೆ ಮಾಡಿ ಉಳಿಯಲಾರಂಭಿಸಿದರು.
ತಮ್ಮ ವಾಸಸ್ಥಾನವಾದ ಕರಮ್‌ಸಾದ್‌ನಲ್ಲಿನ ಹಣಕಾಸಿನ ತಾಪತ್ರಯಗಳನ್ನು ಅನುಭವಿಸುತ್ತ, ಗೋದಾ್ರಾ, ಬೋರಸದ್, ಮತ್ತು ಆನಂದ್‌ಗಳಲ್ಲಿ ತಮ್ಮ ವಕೀಲಿ ವೃತ್ತಿಯನ್ನು ಮುಂದುವರೆಸಿದ್ದರು. ಬೋರಸದ್‌ನ “ಎಡ್ವರ್ಡ್ ಮೆಮೋರಿಯಲ್ ಹೈಸ್ಕೂಲ್ ಮೊದಲ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದರು.
ಇಂಗ್ಲೆಂಡ್‌ಗೆ ತೆರಳಲು ಅವರು ಸಾಕಷ್ಟು ಹಣ ಉಳಿಸಿ, ಪಾಸ್ ಮತ್ತು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದಾಗ, “ವಿ.ಜೆ.ಪಟೇಲ್” ಎಂದು ನಮೂದಿಸಲಾಗಿತ್ತು. ಇವರದೇ ಹೆಸರಿನ ಮೊದಲಕ್ಷರ ಹೊಂದಿದ್ದ ಇವರ ಅಣ್ಣನಾದ ವಿಠಲ್‌ಭಾಯ್ ವಿಳಾಸವು ಸಹ ನಮೂದಾಗಿತ್ತು. ಇಂಗ್ಲೆಂಡ್ನಲ್ಲಿ ಅಧ್ಯಯನ ಮಾಡುವ ಆಶಯವನ್ನು ಹೊಂದಿದ್ದ ವಿಠಲ್‌ಭಾಯ್, ವಲ್ಲಭ್‌ಭಾಯಿ ಮೊದಲು ಹೋದರೆ, ಅಣ್ಣನಾದ ತಾನು ಅವನ ಹಿಂದೆ ಹೋಗಬೇಕಾಗಿ ಬರುತ್ತದೆ ಮತ್ತು ಅದು ತನ್ನ ಗೌರವಕ್ಕೆ ಕುಂದು ತರುವಿದೆಂದು ಅಭಿಪ್ರಾಯಪಟ್ಟರು. ಅವರ ಕುಟುಂಬದ ಗೌರವಾರ್ಥ, ಪಟೇಲ್ ವಿಠಲ್‌ಭಾಯ್ ಅವರನ್ನು ತಮ್ಮ ಜಾಗದಲ್ಲಿ, ತಮ್ಮ ಟಿಕೆಟ್ ಉಪಯೋಗಿಸಿಕೊಂಡು ಹೋಗಲು ಅನುಮತಿ ನೀಡಿದರು.
1909 ರಲ್ಲಿ ಪಟೇಲ್ ಅವರ ಹೆಂಡತಿ ಜಾವೇರ್‌ಬಾ ಬಾಂಬೆನಲ್ಲಿ, ಕ್ಯಾನ್ಸರ್‌ಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ, ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯ ಆರೋಗ್ಯವು ಹಠಾತ್ತಾಗಿ ಹದಗೆಟ್ಟಿತು ಮತ್ತು ಯಶಸ್ವಿ ತುರ್ತು ಶಸ್ತ್ರಚಿಕಿತ್ಸೆಯ ಹೊರತಾಗಿಯೂ ಅವರು ಆಸ್ಪತ್ರೆಯಲ್ಲಿ ನಿಧನರಾದರು. ನ್ಯಾಯಾಲಯದಲ್ಲಿ ಸಾಕ್ಷಿಯನ್ನು ಅಡ್ಡ-ಪರೀಕ್ಷೆ ಮಾಡುತ್ತಿದ್ದ ಪಟೇಲ್ ಅವರಿಗೆ ಪತ್ನಿಯ ಮರಣದ ಬಗ್ಗೆ ತಿಳಿಸುವ ಒಂದು ಟಿಪ್ಪಣಿಯನ್ನು ನೀಡಲಾಯಿತು. ಸಾಕ್ಷಿಗಳ ಪ್ರಕಾರ, ಪಟೇಲ್ ಈ ಟಿಪ್ಪಣಿಯನ್ನು ಓದಿದರು, ಅದನ್ನು ಕಿಸೆಯಲ್ಲಿಟ್ಟರು ಮತ್ತು ಅವರ ಅಡ್ಡ-ಪರೀಕ್ಷೆಯನ್ನು ಮುಂದುವರೆಸಿದರಲ್ಲದೇ ಪ್ರಕರಣವನ್ನು ಗೆದ್ದರು. ವಿಚಾರಣೆ ಕೊನೆಗೊಂಡ ನಂತರ ಅವರು ಸುದ್ದಿಯನ್ನು ಹೊರಹಾಕಿದರು. ಮತ್ತೆ ಮದುವೆಯಾಗದಿರಲು ಪಟೇಲ್ ನಿರ್ಧರಿಸಿದ್ದರು. ತನ್ನ ಕುಟುಂಬದ ಸಹಾಯದಿಂದ ಅವರು ತಮ್ಮ ಮಕ್ಕಳನ್ನು ಬೆಳೆಸಿದರು ಮತ್ತು ಅವರನ್ನು ಮುಂಬೈಯ ಇಂಗ್ಲಿಷ್-ಭಾಷಾ ಶಾಲೆಗಳಿಗೆ ಕಳುಹಿಸಿದರು. 36 ನೇ ವಯಸ್ಸಿನಲ್ಲಿ ಅವರು ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದರು ಮತ್ತು ಲಂಡನ್‌ನ “ಮಿಡಲ್ ಟೆಂಪಲ್ ಇನ್” ನಲ್ಲಿ ಸೇರಿಕೊಂಡರು. ಕೇವಲ 30 ತಿಂಗಳುಗಳಲ್ಲಿ, 36 ತಿಂಗಳ ಕೋರ್ಸ್ ಪೂರ್ಣಗೊಂಡಾಗ, ಯಾವುದೇ ಕಾಲೇಜು ಹಿನ್ನಲೆಯಿಲ್ಲದ ಪಟೇಲ್, ತಮ್ಮ ತರಗತಿಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ಪಾಸಗಿದ್ದರು.

ಭಾರತಕ್ಕೆ ಹಿಂದಿರುಗಿದ ಪಟೇಲ್ ಅಹಮದಾಬಾದ್‌ನಲ್ಲಿ ನೆಲೆಸಿದರು ಮತ್ತು ನಗರದ ಅತ್ಯಂತ ಯಶಸ್ವಿ ನ್ಯಾಯವಾದಿಗಳ ಪೈಕಿ ಒಬ್ಬರಾದರು. ಯುರೋಪಿಯನ್-ಶೈಲಿಯ ಬಟ್ಟೆಗಳನ್ನು ಧರಿಸುವುದು ಮತ್ತು ಶಿಷ್ಟ ವರ್ತನೆಗಳನ್ನು ತೋರ್ಪಡಿಸುತ್ತ , ಅವರು ನುರಿತ ಬ್ರಿಡ್ಜ್ ಆಟಗಾರರಾದರು. ಪಟೇಲ್ ತಮ್ಮ ವೃತ್ತಿಯಿಂದ, ಬಹಳಷ್ಟು ಹಣಗಳಿಸಿ, ತಮ್ಮ ಮಕ್ಕಳಿಗೆ ಅಧುನಿಕ ಶಿಕ್ಷಣವನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದರು. ಬೊಂಬೆ ಪ್ರೆಸಿಡೆನ್ಸಿಯಿಂದ ರಾಜಕೀಯಕ್ಕೆ ಸೇರಲು ಸಿದ್ಧರಾಗಿದ್ದ ಅಣ್ಣ ವಿಠಲ್‌ಭಾಯ್‌ರವರೊಂದಿಗಿನ ಒಪ್ಪಂದದಂತೆ, ಅಹಮದಾಬಾದ್‌ನಲ್ಲಿಯೇ ಮನೆ ಜವಾಬ್ದಾರಿಯನ್ನು ವಹಿಸಿಕೊಂಡರು.
ಗಾಂಧಿಯವರ ಚಂಪಾರಣ್ಯದ ಸತ್ಯಾಗ್ರಹದ ನಂತರ ಪಟೇಲರಿಗೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜಯ ಗಳಿಸಲು ಗಾಂಧಿ ಸಮರ್ಥರು ಎಂದು ನಂಬಿಕೆಯುಂಟಾಯಿತು. ಆ ಹಿರಿಯ ವ್ಯಕ್ತಿ ಭಾರತೀಯ ಮೌಲ್ಯಗಳಲ್ಲಿಟ್ಟಿದ್ದ ಶ್ರದ್ಧೆ, ಅತಿ ಸರಳ ಜೀವನ ಇವುಗಳಿಂದ ಆಕರ್ಷಿತರಾದ ಪಟೇಲರು ಗಾಂಧಿಯವರ ಆಪ್ತರಾದರು.
ಪಟೇಲರು ಕಾಂಗ್ರೆಸ್ ಪಕ್ಷ ಸೇರಿದ್ದು ೧೯೧೮ರ ನಂತರ. ಅವರು ಕಾರ್ಯದರ್ಶಿಯಾಗಿದ್ದ ಗುಜರಾತ್ ಸಭಾ ೧೯೨೦ ರಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಕಮಿಟಿಯಾಗಿ ಬದಲಾಯಿತು. ಅದರ ಅಧ್ಯಕ್ಷರಾಗಿ ನೇಮಕಗೊಂಡ ಅವರು ೧೯೪೭ರವರೆಗೂ ಅಲ್ಲಿ ಸೇವೆ ಸಲ್ಲಿಸಿದರು.
ಆಧುನಿಕ ಅಖಿಲ ಭಾರತ ಸೇವೆಗಳ ವ್ಯವಸ್ಥೆಯನ್ನು ಸ್ಥಾಪಿಸಿದ್ದಕ್ಕಾಗಿ ಅವರು “ಭಾರತದ ನಾಗರಿಕ ಸೇವಕರ ಪೋಷಕ ಸಂತ” ಎಂದು ನೆನಪಿಸಿಕೊಳ್ಳುತ್ತಾರೆ. ಅವರನ್ನು “ಭಾರತದ ಏಕೀಕರಣ ನೇತಾರ” ಎಂದೂ ಕರೆಯಲಾಗುತ್ತದೆ. ಪ್ರಪಂಚದ ಅತಿ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆಯನ್ನು 31 ಅಕ್ಟೋಬರ್ 2018 ರಂದು ದೇಶಕ್ಕೆ ಸಮರ್ಪಿಸಲಾಯಿತು, ಅದು ಸುಮಾರು 182 ಮೀಟರ್ ಎತ್ತರದ್ದಾಗಿದೆ.


Die Gratis-Spins werden mit einem Einsatz von 0,25 € gespielt.
Los geht’s mit dem LeoVegas-Willkommensbonus, der maximal
einen Wert von 100 € hat. Details finden Sie in unserer Datenschutzerklärung
Sie finden alles vom nostalgischen Charme klassischer Slots, die an traditionelle
Fruchtmaschinen erinnern, bis hin zu den hochmodernen Grafiken und
komplexen Handlungssträngen moderner Video-Slots. Wir bieten eine unvergleichliche Auswahl, die darauf ausgelegt ist,
jeden Spielertyp zu begeistern, egal ob Sie ein erfahrener Profi sind
oder gerade erst Ihr Drehabenteuer beginnen. LeoVegas wird seinem Ruf als
König des Casinos wirklich gerecht und bietet eine vielfältige,
qualitativ hochwertige und absolut spannende Spielumgebung.
Sie finden eine unglaubliche Auswahl an LeoVegas Slots,
die von klassischen Drei-Walzen-Fruchtmaschinen bis zu den modernsten Video-Slots mit komplexen Handlungssträngen und Bonusfunktionen reichen.
References:
https://online-spielhallen.de/quick-win-casino-bonus-code-ihr-weg-zum-schnellen-gewinn/
Dann solltet ihr einen Blick auf die zahlreichen weiteren Wettanbieter Boni werfen, die euch die Buchmacher zur Verfügung stellen. Daher empfehlen wir euch
regelmäßig bei unserem Wettanbieter Vergleich vorbeizuschauen.
Auf MyWettanbieter.de haben wir uns dennoch auf die Suche begeben und
zumindest eine kleine Auswahl für euch zusammenstellen können. Denn die beliebte Bonusart wird nur von den wenigsten Wettanbietern bereitgestellt.
Damit sichert sich der Wettanbieter gegen zu hohe Verluste
ab, während in der Regel dennoch die Chance auf lukrative Gewinne habt.
Nur in Ausnahmefällen können sich Bestandskunden ebenfalls einen No Deposit Bonus sichern – auf MyWettanbieter.de halten wir
euch auf dem Laufenden.
Bei Vulkan Vegas bekommst du derzeit 50 Freispiele für den Spielautomaten mit einem Höchstgewinn von 25 €.
Wenn du alles richtig machst, sind die 50 Freispiele ohne Einzahlung sofort erhältlich.
Obwohl es ein beliebtes Angebot ist, haben Freispiele ohne
Einzahlung neben Vor- auch Nachteile. Dann verlierst du die restlichen Freispiele
und alle Gewinne, die du mit dem Bonus gemacht hast. Auch
wenn die Freispiele gratis sind, einige Regeln musst du aber dennoch beachten.
Manche Casinoanbieter legen die normalen Bonusbedingungen zugrunde,
wie sie zum Beispiel auch für den Willkommensbonus gelten. Haben Sie
Freispiele für Spielautomaten erhalten, dann müssen Sie beispielsweise mindestens 1 Euro pro
Spin einsetzen, um den Bonusbedingungen zu genügen. Wählen Sie anschließend einfach einen Online Slot aus,
legen Sie Ihren Einsatz fest und starten Sie mit Ihrem Spiele
Bonus mit dem Echtgeld gewinnen.
References:
https://online-spielhallen.de/princess-casino-promocode-ihr-weg-zu-extra-boni-und-vorteilen/
It is high in protein and low in fat and when cooked right
way, you will get maximum of its protein benefits. Over the past few years, I’ve been on a mission to find and create recipes that I
can make from scratch. I hope you enjoy the recipes on this blog as
they are tried and true from my kitchen to yours!
Hycrete Endure WP (formerly known as W1000) offers an effective waterproofing solution that
prevents water and salt infiltration into concrete structures.
Okada Manila is an iconic integrated resort and casino complex situated inEntertainment City,
Metro Manila, Philippines. Pick it for a family-friendly staycation, a casino splurge, a corporate
meeting, a wedding, or just to gawp at the soaring plum ceilings
and the energetic fountains. The dining areas
are on either side, set farther back so as not to intrude.
Its state-of-the-art gaming facilities cater to all types of players, ensuring everyone has an exciting
gaming experience. With its modern design and dynamic gaming environment, this casino has become a
favorite destination for both locals and international visitors.
Beyond gaming, Resorts World is known for its entertainment, featuring a
cinema and theater that host the latest blockbuster hits and internationally acclaimed productions.
References:
https://blackcoin.co/4-top-tips-for-winning-big-at-online-poker/
Here’s a short video giving you some more information about
digital banking. Change the address and contact details on your account.
Move your money or make payments to accounts in the UK or overseas.
Log on with your Secure Key for easy access to your accounts.
As of 2020, results of surveys commissioned by the Competition and Markets
Authority showed it continued to be the most recommended UK bank.
By 2004, First Direct had established a position as the United Kingdom’s most recommended bank.
The bank also announced it would brand the new
arm, including all of its branches, as HSBC UK. Branches also feature HSBC Live,
a radio station specifically produced for the bank by media company Immedia in Newbury, Berkshire.
References:
https://blackcoin.co/luxor-las-vegas-in-depth-guide/
Home to Darwin’s only five-star beachfront resort, it features a private white-sand beach, and upgraded facilities that redefine comfort and style with a level of
service other hospitality venues can only dream about.
ChatGPT has experienced significant growth recently
due to the launch of new models and features, such as GPT-4o, with multimodal capabilities.
The company’s CEO Sam Altman said on Wednesday, however, that the release of the image generation feature to free users would be delayed due to higher demand
than the company expected.
A Munich court ruled that ChatGPT violated German copyright
law by reproducing lyrics from nine protected songs, including Herbert Grönemeyer’s hits, rejecting OpenAI’s argument
that the AI only reflected learned patterns. This marks
OpenAI’s first response to a case that has raised wider concerns about chatbots and mental health risks.
After Adam Raine’s family sued OpenAI in August, claiming their teen used ChatGPT as a “suicide coach,” OpenAI said
in a new court filing that it isn’t liable, arguing the chatbot was misused.
As part of the move, OpenAI plans to put some other initiatives, including advertising,
on the back burner.
Meta also plans to bolster its presence in India by constructing a large
3GW data center in Jamnagar, Gujarat. OpenAI and Meta
have separately engaged in discussions with Indian conglomerate Reliance
Industries regarding potential collaborations to enhance their AI services
in the country, per a report by The Information. Users on ChatGPT’s free tier can now access the new version of Advanced Voice Mode, while paying users
will receive answers that are “more direct, engaging, concise, specific, and creative,” a spokesperson from OpenAI told TechCrunch.
References:
https://blackcoin.co/kangaroo88-casino-a-decade-of-winning-experience/
By January 2014, the platform’s monthly player count had increased 10 to
12 million monthly players, although a majority of those players did
not have registered accounts and instead played as “guests”.
By August 2011, Roblox had about 6.8 million active users monthly, becoming the second-most popular kids
entertainment site. These early versions of Roblox were extremely basic, with player avatars having not
been animated yet and various features only being present in their most simplified form.
Baszucki and Cassel began development on Roblox shortly
afterwards, modeled after Baszucki’s vision, and also created the Roblox Corporation. Roblox was created in 2004
by co-founders and software engineers David Baszucki and Erik
Cassel. If one of the users is over the age of 18 while the other user is between 13 and 17, then both parties must
prove that they know each other in real life.
Between March and April, Roblox reported having over 120
million monthly active players, which by that point the company said included over
half of all kids in the United States that were under the age of 16.
A system that allowed users to publish their games
on the platform was later released, based on an approval process.
This version initially only released with selection of 15
games chosen by Roblox staff, due to concerns regarding Entertainment
Software Rating Board standards. In 2008, the Roblox Corporation stopped actively creating their own games to demonstrate the platform’s
capabilities, becoming entirely reliant on user-created games.
It was determined early on in development
that the two would design Roblox to rely entirely on user-generated content,
only providing the tools necessary for people to develop games, as well as
the server hosting later in development. Games on Roblox greatly range in genre,
and the content of these games effects its age rating.
References:
https://blackcoin.co/fair-go-casino-the-ultimate-review/
paypal casinos for usa players
References:
http://www.fiksdjodf.shop
online casino with paypal
References:
https://allasguru.com/cegek/top-10-real-money-online-casinos-for-u-s-players/
online casinos mit paypal
References:
https://jobs.cntertech.com/employer/best-online-casino-australia-2025-real-money-casino-guide/
mobile casino paypal
References:
https://www.workbay.online/profile/mixstella35170