in

ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಸ್ ದೇಶದ ದಂಡನಾಯಕ

ಅಲೆಕ್ಸಾಂಡರ್
ಅಲೆಕ್ಸಾಂಡರ್

ಅಲೆಕ್ಸಾಂಡರ್ ದಿ ಗ್ರೇಟ್ ಎಂದು ಪ್ರಸಿದ್ದವಾಗಿರುವ ಮಸೆಡೊನಿಯದ ಮುಮ್ಮುಡಿ ಅಲೆಕ್ಸಾಂಡರ್ ಗ್ರೀಸ್ ದೇಶದ ಒಬ್ಬ ಮಹಾನ್ ದಂಡನಾಯಕ. ಗ್ರೀಸ್ ದೇಶಕ್ಕೆ ಸೇರಿದ ಮಸೆಡೊನಿಯ ರಾಜ್ಯದ ರಾಜನಾದ ಇತ ಅರಿಸ್ಟಾಟಲ್ ಎಂಬ ತತ್ವಜ್ಞಾನಿಯ ಶಿಷ್ಯ.. ಈತ ಇತಿಹಾಸದ ಒಂದು ಬಹುದೊಡ್ಡ ಸಾಮ್ರಾಜ್ಯವನ್ನು ನಿರ್ಮಿಸಿದ. ಇವನ ನಿಧನದ ಹೊತ್ತಿಗೆ ಇವನು ಪರ್ಷಿಯನ್ ಸಾಮ್ರಾಜ್ಯವನ್ನು ಪರಾಭವ ಗೊಳಿಸಿ ಅದನ್ನು ಗ್ರೀಕ್ ಸಾಮ್ರಾಜ್ಯದ ಭಾಗವನ್ನಾಗಿ ಮಾಡಿದ್ದನು. ಇವನ ಸಾಮ್ರಾಜ್ಯ ಗ್ರೀಸಿನಿಂದ ಹಿಮಾಲಯಾದ ತಪ್ಪಲಿನ ವರಗೆ ವಿಸ್ತರಿಸಿತ್ತು. ಪರ್ಷಿಯ ಸಾಮ್ರಾಜ್ಯವನ್ನು ಸೋಲಿಸಿ ಭಾರತದವರೆಗೂ ದಂಡೆತ್ತಿ ಬಂದ ಮಹಾನಾಯಕ. ತಂದೆ ಫಿಲಿಪ್, ರಾಜನಾಗಿ ದೇಶವನ್ನು ಸುಭದ್ರ ತಳಹದಿಯ ಮೇಲೆ ಸತತವಾಗಿ ದುಡಿದು ಮಗನ ಪ್ರಗತಿಗೆ ಕಾರಣನಾದ. ತಂದೆಯ ಮರಣಾನಂತರ ಪ್ರ.ಶ.ಪೂ. 336ರಲ್ಲಿ ತನ್ನ 20ನೆಯ ವಯಸ್ಸಿನಲ್ಲಿ ಅಲೆಕ್ಸಾಂಡರ್ ಪಟ್ಟಕ್ಕೆ ಬಂದು ದೇಶದಲ್ಲಿ ತಲೆ ಎತ್ತುತ್ತಿದ್ದ ಅಶಾಂತಿ ಅನಾಯಕತೆಗಳನ್ನು ನಿವಾರಿಸಿದ. ತಂದೆಯಂತೆ ರಾಜ್ಯವಿಸ್ತರಣೆಗೆ ಮನಸ್ಸು ಮಾಡಿದ. ಬಾಲ್ಯದಲ್ಲೇ ತಂದೆಯ ನೇತೃತ್ವದಲ್ಲಿ ಪಡೆದ ಉತ್ತಮ ವಿದ್ಯಾಭ್ಯಾಸದ ಜೊತೆಗೆ ಇವನಲ್ಲಿದ್ದ ಪ್ರತಿಭೆಯೂ ಸೇರಿ ಯುವಕ ಅಲೆಕ್ಸಾಂಡರನ ವ್ಯಕ್ತಿತ್ವ ಪ್ರಜ್ವಲಿಸತೊಡಗಿತು. ಈತ ಎತ್ತರವಾದ ಆಳು, ಸ್ಫುರದ್ರೂಪಿ, ದೇಹದಾರ್ಢ್ಯವುಳ್ಳ, ಸಂಕಲ್ಪದಂತೆ ಗುರಿಸಾಧಿಸುವ ದೃಢಬುದ್ಧಿ ಹೊಂದಿದ್ದ ಈತನಲ್ಲಿ ತಾಯಿಯ ಬುದ್ಧಿವಿಚಾರ, ಅಹಂಕಾರ, ಉದ್ರೇಕಗಳು ಸೇರಿಕೊಂಡಿದ್ದವು.

ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಸ್ ದೇಶದ ದಂಡನಾಯಕ
ಅಲೆಕ್ಸಾಂಡರ್

ಗ್ರೀಕ್ ನಾಗರಿಕತೆ ಸಂಸ್ಕೃತಿಗಳನ್ನು ಈತ ಬಹುವಾಗಿ ಮೆಚ್ಚಿದ. ಹೋಮರನ ಇಲಿಯಡ್ ಮಹಾಕಾವ್ಯ ಇವನ ತುದಿನಾಲಗೆಯಲ್ಲಿತ್ತು. ಪ್ರಸಿದ್ಧ ವಿದ್ವಾಂಸನಾದ ಅರಿಸ್ಟಾಟಲ್ ಇವನ ಗುರು. ತತ್ತ್ವಶಾಸ್ತ್ರ, ವೈದ್ಯ, ವಿಜ್ಞಾನಗಳಲ್ಲಿ ಅಪಾರ ಆಸಕ್ತಿಯುಳ್ಳವ. ಗ್ರೀಕ್ ರಾಜ್ಯಗಳನ್ನು ಸೋಲಿಸಿದನಾದರೂ ತಂದೆಯಂತೆ ಉದಾರ ನೀತಿಯನ್ನನುಸರಿಸಿ ಅವರ ಬೆಂಬಲವನ್ನು ಗಳಿಸಿಕೊಂಡ. ತಂದೆಯ ಕೊಲೆಗೆ ಕಾರಣರೆಂದು ಕಂಡುಬಂದ ಲೈಸೆಸ್ಟಿಸ್‌ನ ರಾಜರನ್ನು ತೀರಿಸಿ ತನ್ನ ವೈರಿಗಳೆನಿಸಿದ ಇತರರನ್ನೂ ನಿರ್ನಾಮ ಮಾಡಿದ. ಅನಂತರ ದಕ್ಷಿಣಕ್ಕೆ ತಿರುಗಿ ಥೆಸಲೆಯನ್ನು ಗಿಟ್ಟಿಸಿ ಗ್ರೀಕ್ ಒಕ್ಕೂಟದಲ್ಲಿ ಮುಂದಿನ ಏಷ್ಯ ದಿಗ್ವಿಜಯ ಕಾರ್ಯದ ಮಹಾದಂಡನಾಯಕನಾಗಿ ಆಯ್ಕೆಯಾದ. ಆದರೂ ಉತ್ತರ ಗ್ರೀಸಿನ ಇಲಿರಿಯ ಮತ್ತು ಥ್ರೇಸ್ ಪ್ರದೇಶಗಳಲ್ಲಿ ಅಲೆಕ್ಸಾಂಡರನಿಗೆ ವಿರುದ್ಧವಾಗಿ ದಂಗೆಗಳಾದುವು. ಆದರೆ ಅಲೆಕ್ಸಾಂಡರ್ ತತ್‌ಕ್ಷಣ ಆ ಪ್ರದೇಶಗಳಿಗೆ ಹೋಗಿ ದಂಗೆಗಳನ್ನು ಅಡಗಿಸಿದ. ಥ್ರೇಸ್ನಲ್ಲಿ ಯಾರೋ ಅಲೆಕ್ಸಾಂಡರನನ್ನು ಕೊಂದುಹಾಕಿದರೆಂಬ ಸುಳ್ಳು ಸಮಾಚಾರ ಥೀಬ್ಸ್‌ ನಗರದಲ್ಲಿ ಹರಡಿ ಥೀಬ್ಸನ್ನರು ಮ್ಯಾಸಿಡೋನಿಯದ ರಕ್ಷಣ ಸೈನ್ಯಗಳಿಗೆ ಮುತ್ತಿಗೆ ಹಾಕಿದರು. ಅಲೆಕ್ಸಾಂಡರ್ ಥೀಬ್ಸ್‌ ನಗರದ ಮೇಲೆ ದಾಳಿಮಾಡಿ ಆ ನಗರವನ್ನು ನಾಶ ಮಾಡಿದ. ಹೆಂಗಸರು, ಮಕ್ಕಳು ಎಂದು ಲಕ್ಷಿಸದೆ ಸು. 30,000 ಥೀಬ್ಸನ್ನರನ್ನು ಸೆರೆಹಿಡಿದು ಗುಲಾಮರನ್ನಾಗಿಸಿದ. ಗ್ರೀಕರ ಸೊಲ್ಲು ಅಡಗಿ ಅವರು ಅಲೆಕ್ಸಾಂಡರನನ್ನು ತಮ್ಮ ನಾಯಕನೆಂದು ಒಪ್ಪಿಕೊಳ್ಳ ಬೇಕಾಯಿತು. ಗ್ರೀಸ್ ದೇಶ ಅಲೆಕ್ಸಾಂಡರನ ಹತೋಟಿಗೆ ಒಳಗಾಯಿತು.

ಗ್ರೀಸಿನಲ್ಲಿ ಸುಭದ್ರ ಆಡಳಿತವನ್ನು ಸ್ಥಾಪಿಸಿ, ತನ್ನ ಜೀವನದ ಮಹತ್ತ್ವಾಕಾಂಕ್ಷೆಯನ್ನು ಸಾಧಿಸಲು ಸಂಕಲ್ಪ ಮಾಡಿದ. ಪರ್ಷಿಯ ದೇಶ ಗ್ರೀಸಿನಲ್ಲಿ ತನಗೆ ಮಾಡಿದ ದೌರ್ಜನ್ಯಕ್ಕೋಸ್ಕರ ಸೇಡು ತೀರಿಸಿಕೊಳ್ಳುವುದು; ಪ್ರಪಂಚವನ್ನೇ ಗೆದ್ದು ಎಲ್ಲೆಲ್ಲಿಯೂ ಗ್ರೀಕರ ನಾಗರಿಕತೆಯನ್ನು ಸ್ಥಾಪಿಸುವುದು-ಇವೇ ಇವನ ಮುಖ್ಯ ಉದ್ದೇಶಗಳಾಗಿದ್ದವು. ಗ್ರೀಸಿನ ಆಡಳಿತವನ್ನು ತನ್ನ ಅನುಯಾಯಿಯಾದ ಅಂಟಿಪೇಟರ್ಗೆ ವಹಿಸಿ, ಸರಿಯಾದ ವ್ಯವಸ್ಥೆ ಮಾಡಿ, ತನ್ನ ಪ್ರಬಲವಾದ ಸೈನ್ಯದೊಡನೆ ಹೆಲೆಸ್ಟಾಂಟ್ ಪ್ರದೇಶಕ್ಕೆ ಹೋದ. ಮೊದಲು ಪುರಾತನವಾದ ಟ್ರಾಯ್ ನಗರವನ್ನು ಪ್ರವೇಶಿಸಿ ಅಕಿಲಿಸ್ಸನ ಸಮಾಧಿಗೆ ತನ್ನ ಗೌರವ ಸಲ್ಲಿಸಿದ
ಹೆಲೆಸ್ಟಾಂಟನ್ನು ದಾಟಿ ಏಷ್ಯಮೈನರಿಗೆ ಬಂದ. ಪರ್ಷಿಯ ದೇಶದ ರಾಜನಾದ ಡೇರಿಯಸ್ ಯುದ್ಧಕ್ಕೆ ಯಾವ ಸಿದ್ಧತೆಗಳನ್ನೂ ಮಾಡಿರಲಿಲ್ಲವಾಗಿ ಕಷ್ಟವಿಲ್ಲದೆ ಫ್ರಿಜಿಯ ಪ್ರದೇಶ ತಲುಪಿದ. ಗ್ರಾನಿಕಸ್ ನದಿತೀರದಲ್ಲಿ ಪರ್ಷಿಯನ್ನರು ಅಲೆಕ್ಸಾಂಡರನ ಸೈನ್ಯವನ್ನು ಎದುರಿಸಿದರು. ಗ್ರೀಕರ ಸೈನ್ಯ ಸುವ್ಯವಸ್ಥಿತ ರೀತಿಯಲ್ಲಿ ಕಾದಾಡಿತು. ಪರ್ಷಿಯನ್ನರ ರಾವುತರನ್ನು ಚದರಿಸಲಾಯಿತು. ಕೊನೆಗೆ ಪರ್ಷಿಯನ್ನರು ಸಂಪೂರ್ಣವಾಗಿ ಸೋತರು . ಏಷ್ಯಮೈನರನ್ನು ಪ್ರವೇಶಿಸಲು ಅಲೆಕ್ಸಾಂಡರನಿಗೆ ಯಾವ ತೊಂದರೆಯೂ ಇರಲಿಲ್ಲ. ಆದರೂ ಮೊದಲು ಫಿನಿಷಿಯನ್ನರ ನೌಕೆಯನ್ನು ಸೋಲಿಸಬೇಕಾಗಿತ್ತು. ಸಾರ್ಡಿಸ್ ಮತ್ತು ಇಫಿಸಸ್ ನಗರಗಳನ್ನು ಕಷ್ಟವಿಲ್ಲದೆ ಹಿಡಿದುದಾಯಿತು. ಮಿಲೆಟಸ್ ನಗರವನ್ನು ದೌರ್ಜನ್ಯದಿಂದ ವಶಮಾಡಿಕೊಳ್ಳಬೇಕಾಯಿತು. ರೋಡಸ್ನ ಮೆಮ್ಮಾನ್ ಎಂಬಾತ ಪರ್ಷಿಯನ್ನರ ಪರವಾಗಿ ಹಾಲಿಕರ್ನಸೆಸ್ನಲ್ಲಿ ಯುದ್ಧಕ್ಕೆ ಸಿದ್ಧತೆ ಮಾಡಿಕೊಂಡಿದ್ದ. ಡೇರಿಯಸ್ ಧೈರ್ಯಮಾಡಿ ಪ್ರಬಲವಾದ ಸೈನ್ಯದೊಡನೆ ಸಿಲೀಸಿಯ ಪ್ರದೇಶಕ್ಕೆ ಬಂದ. ಇಸಸ್ ನಗರದಲ್ಲಿ ಯುದ್ಧವಾಯಿತು. ಪರ್ಷಿಯನ್ನರ ಸೈನ್ಯ ಸಣ್ಣ ಮೈದಾನದಲ್ಲಿ ಚಲಿಸುವುದೇ ಕಷ್ಟವಾಯಿತು. ಡೇರಿಯಸ್ ಭಯಪಟ್ಟು ಓಡಿಹೋದ. ಪರ್ಷಿಯನ್ನರು ದಿಕ್ಕುತೋಚದೆ ಚದರಿದರು. ಬಿಟ್ಟುಹೋದ ಐಶ್ವರ್ಯ ಗ್ರೀಕರ ವಶವಾಯಿತು. ಕೊನೆಗೆ ಡೇರಿಯಸ್ಸನ ತಾಯಿ, ಹೆಂಡತಿ, ಸಂಸಾರವೆಲ್ಲವೂ ಅಲೆಕ್ಸಾಂಡರನ ಆಶ್ರಯ ಪಡೆಯಬೇಕಾಯಿತು. ಅಲೆಕ್ಸಾಂಡರ್ ಅವರನ್ನು ಮರ್ಯಾದೆಯಿಂದ ರಕ್ಷಿಸಿದ. ಅಲೆಕ್ಸಾಂಡರ್ ಪರ್ಷಿಯ ದೇಶದ ಮೇಲೆ ನುಗ್ಗುವುದಕ್ಕೆ ಮುಂಚೆ ದಕ್ಷಿಣಕ್ಕೆ ತಿರುಗಿ ಸಿರಿಯ ಮತ್ತು ಈಜಿಪ್ಟಿಗೆ ಹೋದ. ಮಧ್ಯದಲ್ಲಿ ಸಿಕ್ಕಿದ ನಗರಗಳು ಇವನ ವಶವಾದವು. ವೈರ್ ನಗರ ಸುಲಭವಾಗಿ ಸ್ವಾಧೀನವಾಗಲಿಲ್ಲ. ಅದು ಒಂದು ದ್ವೀಪ. ಸುತ್ತಲೂ ಭದ್ರವಾದ ಕೋಟೆಯಿತ್ತು. ಅಲೆಕ್ಸಾಂಡರ್ ದಡದಿಂದ ದ್ವೀಪಕ್ಕೆ ಸೇತುವೆಯನ್ನು ರಚಿಸಿ, ಕೋಟೆಗೆ ಲಗ್ಗೆ ಹಾಕಿ ವಶಪಡಿಸಿಕೊಂಡ. ಇವನ ಕೀರ್ತಿ ಹರಡಿತು. ಆದರೆ ಅಲ್ಲಿ ಈತ ಮಾಡಿದ ಅಮಾನುಷ ಕೊಲೆಗಳೂ ಹಿಂಸೆಗಳೂ ಥೀಬ್ಸ್ ನಲ್ಲಿ ಮಾಡಿದ ಅನ್ಯಾಯಗಳಿಗೆ ಯಾವ ರೀತಿಯಲ್ಲೂ ಕಡಿಮೆಯಾಗಿರಲಿಲ್ಲ. 8,000 ಜನರನ್ನು ಕೊಂದ. 30,000 ಜನರನ್ನು ಗುಲಾಮರನ್ನಾಗಿ ಮಾಡಿದ. ಒಡನೆ ನಗರ ಕಷ್ಟವಿಲ್ಲದೆ ಇವನ ವಶವಾಯಿತು. ಮುಂದಕ್ಕೆ ಪ್ಯಾಲಸ್ತಿನ್ ಮೇಲೆ ದಾಳಿ ಮಾಡಿ, ವಶಪಡಿಸಿಕೊಂಡ. ನಗರದ ರಾಜ್ಯಪಾಲನಾದ ಬೇಟಿಸ್ ಕ್ರೂರವಾದ ಶಿಕ್ಷೆಗೆ ಗುರಿಯಾದ. ಅವನನ್ನು ರಥದ ಹಗ್ಗಕ್ಕೆ ಕಟ್ಟಿ , ಸಾಯುವವರೆಗೂ ಎಳಸಲಾಯಿತು.

ಇಸಸ್ ಕದನಕ್ಕೆ ಮುಂಚೆ ಅಲೆಕ್ಸಾಂಡರ್ ಫ್ರಿಜಿಯ ದೇಶದ ಹಿಂದಿನ ರಾಜಧಾನಿಯಾದ ಗಾರ್ಡಿಯಂ ನಗರಕ್ಕೆ ಬಂದ. ಈ ಸ್ಥಳದಲ್ಲಿ ಒಂದು ಪುರಾತನವಾದ ರಥವಿತ್ತು. ಇದನ್ನು ಫ್ರಿಜಿಯನ್ನರ ಮೊದಲನೆಯ ದೊರೆಯಾದ ಗಾರ್ಡಿಯಸ್ ಕಟ್ಟಿದನೆಂಬ ಐತಿಹ್ಯವಿತ್ತು. ರಥದ ಕಂಬಕ್ಕೆ ಕಟ್ಟಿದ್ದ ತೊಗಟೆಯ ಗಂಟನ್ನು ಯಾರು ಬಿಚ್ಚುವರೋ ಅವರು ಏಷ್ಯವನ್ನು ಆಳುವರು ಎಂದು ಭವಿಷ್ಯ ಹೇಳುತ್ತಿದ್ದರು. ಅಲೆಕ್ಸಾಂಡರ್ ಕಷ್ಟವಿಲ್ಲದೆ ತನ್ನ ಕತ್ತಿಯಿಂದ ಗಾರ್ಡಿಯನ್ ಗಂಟನ್ನು ಕತ್ತರಿಸಿದ. ಅಕಸ್ಮಾತ್ತಾಗಿ ಉಂಟಾದ ಸಿಡಿಲು ಜ಼್ಯೂಸ್ ದೇವತೆಯ ಒಪ್ಪಿಗೆಯ ಸಂಕೇತ ಎಂದು ಹೇಳಿದರು. ಮುಂದಕ್ಕೆ ಅಲೆಕ್ಸಾಂಡರ್ ಟಾರಸ್ ಗುಡ್ಡದಿಂದ ಸಿಲಿಸಿಯ ಪ್ರದೇಶಕ್ಕೆ ಹೋದ. ಪರ್ಷಿಯನ್ನರು ಯುದ್ಧಮಾಡದೆ ಹಿಮ್ಮೆಟ್ಟಿದರು. ಚಾರ್ಸಸ್ ನಗರ ವಶವಾಯಿತು.

ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಸ್ ದೇಶದ ದಂಡನಾಯಕ
ಅಲೆಕ್ಸಾಂಡರ್

ಟೈರ್ ಮುತ್ತಿಗೆಯ ಅನಂತರ ಅಲೆಕ್ಸಾಂಡರ್ ಈಜಿಪ್ಟನ್ನು ಸೇರಿದ. ಈಜಿಪ್ಟ್ ಎರಡು ಶತಮಾನಗಳಿಂದ ಪರ್ಷಿಯ ದೇಶಕ್ಕೆ ಅಡಿಯಾಳಾಗಿ ನೊಂದಿತ್ತು. ಅಲೆಕ್ಸಾಂಡರ್‍ನನ್ನು ಜನ ಹರ್ಷದಿಂದ ಗೌರವಿಸಿದರು. ಇವನನ್ನು ತಮ್ಮ ರಾಜನೆಂದು ಭಾವಿಸಿ ಹೂಮಾಲೆ ಹಾಕಿದರು. ನಾಲ್ಕು ತಿಂಗಳುಗಳ ಕಾಲ ಅಲ್ಲಿದ್ದು ಈಜಿಪ್ಟಿನವರು ತೋರಿದ ಆದರ ಸತ್ಕಾರ ಪೂಜೆಗಳಿಂದ ಅಲೆಕ್ಸಾಂಡರ್ ಸಂತುಷ್ಟನಾದ. ದೈವಾಂಶಸಂಭೂತನೆಂದು ಹೆಮ್ಮೆಪಟ್ಟ. ನೈಲ್ ನದಿಯ ಪಶ್ಚಿಮಕ್ಕೆ ಹೋಗಿ ಅಲೆಕ್ಸಾಂಡ್ರಿಯ ನಗರವನ್ನು ಸ್ಥಾಪಿಸಿದ. ಮುಂದೆ ಅದು ಅನೇಕ ಶತಮಾನಗಳವರೆಗೂ ಗ್ರೀಕರ ವಾಣಿಜ್ಯ ಮತ್ತು ನಾಗರಿಕತೆಯ ಕೇಂದ್ರವಾಯಿತು. ಮರುಭೂಮಿಯ ಹಸುರು ನೆಲದಲ್ಲಿದ್ದ ಅಮನ್ ದೇವಾಲಯವನ್ನು ಭೇಟಿಮಾಡಿದ. ಈಜಿಪ್ಟಿನವರು ಇವನ ದೈವಭಕ್ತಿಯಿಂದ ಮುಗ್ಧರಾಗಿ, ವಿಶೇಷ ಗೌರವವನ್ನು ತೋರಿಸಿದರು. ಈಜಿಪ್ಟ್ ದಂಡಯಾತ್ರೆಯಾದ ಮೇಲೆ ಪ್ರ.ಶ.ಪೂ. 331ರಲ್ಲಿ ಟೈರ್ಗೆ ಬಂದ. ಮೆಸಪೊಟೇಮಿಯ ಮರುಭೂಮಿಯ ಉಷ್ಣತೆಯನ್ನು ತಪ್ಪಿಸಿಕೊಳ್ಳಲು ಥಾಪ್ಸಕಸ್ ನಗರದಲ್ಲಿ ಯೂಫ್ರೆಟೀಸ್ ನದಿಯನ್ನೂ ಅಲ್ಲಿಂದ ಮುಂದೆ ಟೈಗ್ರಿಸ್ ನದಿಯನ್ನೂ ದಾಟಿ, ಎಡದಡದಲ್ಲಿದ್ದ ಗಾಗಮೇಲ ಪಟ್ಟಣವನ್ನು ಸೇರಿದ. ಡೇರಿಯಸ್ ಬಹು ಸಂಖ್ಯಾತ ಸೇನೆಯನ್ನು ಸಿದ್ಧಪಡಿಸಿದ್ದ. ಸುಮಾರು 1 ಕೋಟಿ ಕಾಲಾಳುಗಳೂ 40,000 ರಾವುತರೂ ಪರ್ಷಿಯನ್ನರ ಸೈನ್ಯದಲ್ಲಿದ್ದರು. ಆದರೆ ಸೈನ್ಯದಲ್ಲಿ ಏನೇನೂ ಶಿಸ್ತಿರಲಿಲ್ಲ. ಅಲೆಕ್ಸಾಂಡರ್ ತನ್ನ ರಾವುತರನ್ನು ಪರ್ಷಿಯನ್ನರ ಮೇಲೆ ನುಗ್ಗಿಸಿ ಚದುರಿಸಿದ. ಡೇರಿಯಸ್ ಮತ್ತೊಮ್ಮೆ ಓಡಿಹೋದ. ಗಾಗ್ಮೇಲ ಕದನದಿಂದ ಅಲೆಕ್ಸಾಂಡರನಿಗೆ ಅದ್ಭುತ ಜಯವಾಯಿತು. ಡೇರಿಯಸ್ ಸಂಪೂರ್ಣವಾಗಿ ಸೋತು, ಮೀಡಿಯ ರಾಜಧಾನಿಯಾದ ಎಕ್ಬತಾನ ನಗರದಲ್ಲಿ ಬಚ್ಚಿಟ್ಟುಕೊಂಡ. ಪರ್ಷಿಯನ್ನರ ಸಾಮ್ರಾಜ್ಯ ನುಚ್ಚುನೂರಾಯಿತು. ವಿಜಯಿಯಾದ ಅಲೆಕ್ಸಾಂಡರ್ ಬ್ಯಾಬಿಲೋನಿಯ ಸಾಮ್ರಾಜ್ಯವನ್ನು ಆಕ್ರಮಿಸಿದ. ಪರ್ಷಿಯ ದೇಶದ ರಾಜಧಾನಿಯಾದ ಸೂಸ ನಗರವನ್ನು ವಶಪಡಿಸಿಕೊಂಡ. ಅಲ್ಲಿ ಹೆಚ್ಚು ಕೊಳ್ಳೆ ಸಿಕ್ಕಿತು. ಅದರಲ್ಲಿ 50000 ಟಾಲೆಂಟ್ (12,000,000 ಪೌಂಡು) ನಗದು ಸೇರಿತ್ತು. ಪರ್ಷಿಯ ದೇಶದ ಸೇನಾನಾಯಕನಾದ ಏರಿಯೊಬರ್ಜ಼ನಿಸ್ ಅಲೆಕ್ಸಾಂಡರ್ನನ್ನು ವಿರೋಧಿಸಿದ. ಅಲೆಕ್ಸಾಂಡರ್ ಅವನ ಸೈನ್ಯವನ್ನು ಚದರಿಸಿ ಪರ್ಸಿಪೋಲಿಸ್ ಎಂಬ ಸುಂದರವಾದ ನಗರವನ್ನು ಹಿಡಿದ. ಇಲ್ಲಿಯೂ ಅಪರಿಮಿತವಾದ ಕೊಳ್ಳೆ ಸಿಕ್ಕಿತು. ಇಲ್ಲಿ ಸರಕ್ಸಸ್ಸನ ಅರಮನೆಯನ್ನು ಸುಡಲಾಯಿತು. ಅಲೆಕ್ಸಾಂಡರ್ ಈ ಅನಾಗರಿಕ ಕೃತ್ಯವನ್ನು ಕುಡಿತದ ಅಮಲಿನಲ್ಲಿದ್ದಾಗ ಕೇವಲ ಸೇಡು ತೀರಿಸಿಕೊಳ್ಳುವುದಕ್ಕೋಸ್ಕರ ಮಾಡಿದನೆಂಬ ಪ್ರತೀತಿ ಇದೆ. ಸೈನ್ಯದವರು ಮಾಡಿದ ಸುಲಿಗೆ ಅಮಾನುಷ ಕೃತ್ಯಗಳಿಗೆ ಮಿತಿಯಿರಲಿಲ್ಲ. ಅಲೆಕ್ಸಾಂಡರ್ ಡೇರಿಯಸ್ಸನನ್ನು ಬೆನ್ನಟ್ಟಿ ಹಿಡಿಯಬೇಕೆಂಬ ಸಂಕಲ್ಪ ಮಾಡಿದ. ತ್ವರೆಮಾಡಿ ಎಕ್ಬತಾನ ನಗರಕ್ಕೆ ಹೋದ. ಅಲ್ಲಿಂದ ಹಕ್ಕಿ ಹಾರಿ ಹೋಯಿತು ಎಂಬುದಾಗಿ ತಿಳಿಯಿತು. ಮುಂದಕ್ಕೆ ವೈರಿಯನ್ನು ಬೆನ್ನಟ್ಟಿ ಪೂರ್ವದ ಕಡೆಗೆ ಹೋದ. ಬಾಕ್ಟ್ರಿಯ ಪ್ರದೇಶದ ಬೆಸಸ್ ಡೇರಿಯಸ್ಸನನ್ನು ಸೆರೆಹಿಡಿದಿರುವನೆಂದು ತಿಳಿಯಿತು. ಅಲೆಕ್ಸಾಂಡರ್ ತತ್ಕ್ಷಣವೇ ಬಾಕ್ಟ್ರಿಯದ ಕಡೆ ಧಾವಿಸಿ, ಬೆಸಸ್ನನ್ನೂ ಆತನ ಸ್ನೇಹಿತರನ್ನೂ ಹಿಡಿಯುವುದರಲ್ಲಿದ್ದ. ಆದರೆ ಅವರು ತಮ್ಮ ಕುದುರೆಗಳನ್ನು ಹತ್ತಿ ತಪ್ಪಿಸಿಕೊಂಡರು. ಡೇರಿಯಸ್ ಓಡಿಹೋಗಲು ಒಪ್ಪದಿರಲು ಬೆಸಸ್ ಅವನನ್ನು ತಿವಿದು ಕೊಂದುಹಾಕಿದ. ಅಲೆಕ್ಸಾಂಡರನಿಗೆ ಈ ದುರಂತಸುದ್ದಿ ತಿಳಿಯಿತು. ಕನಿಕರದಿಂದ ಡೇರಿಯಸ್ಸನ ಶವವನ್ನು ಮರ್ಯಾದೆಯಿಂದ ಪರ್ಸಿಪೊಲಿಸ್ ನಗರದಲ್ಲಿ ಅಂತ್ಯಸಂಸ್ಕಾರ ಮಾಡಲು ವ್ಯವಸ್ಥೆಮಾಡಿದ. ಅಲೆಕ್ಸಾಂಡರ್ ಬ್ಯಾಕ್ಟ್ರಿಯ (ಉತ್ತರ ಆಫ್ಘಾನಿಸ್ತಾನ) ದೇಶದ ಮೇಲೆ ದಂಡೆತ್ತಿ ಹೋದ. ಬೆಸಸ್ ತಾನೇ ಪರ್ಷಿಯ ದೇಶದ ರಾಜನೆಂದು ಘೋಷಿಸಿ ಅರ್ಟಗ್ಸರ್ಕ್ಸಸ್ ಎಂಬ ಬಿರುದನ್ನು ಪಡೆದ. ಅಲೆಕ್ಸಾಂಡರ್ ಈ ದಂಡಯಾತ್ರೆಯಲ್ಲಿ ಅದ್ಭುತ ಸಾಹಸ ತೋರಿಸಿದ. ಅನೇಕ ದಟ್ಟವಾದ ಗುಡ್ಡಗಾಡುಗಳನ್ನು ದಾಟಬೇಕಾಯಿತು. ಹಿರತ್ ಮತ್ತು ಕಾಂದಹಾರ್ ಬಳಿ ಹೊಸ ಅಲೆಕ್ಸಾಂಡ್ರಿಯ ಪಟ್ಟಣವನ್ನು ನಿರ್ಮಿಸಿದ. ಚಳಿಗಾಲದಲ್ಲಿ ಹಿಂದೂಕುಷ್ ಪರ್ವತವನ್ನು ದಾಟಿದ. ಆಕ್ಸಸ್ ನದಿಯನ್ನು ದಾಟುವಾಗ ಚರ್ಮದ ಮೇಲೆ ತೇಲಿಕೊಂಡು ಹೋದ. ಕೊನೆಗೆ ಬೆಸಸ್ನನ್ನು ಹಿಡಿದು, ಅಂಗವಿಹೀನನನ್ನಾಗಿ ಮಾಡಿ, ಅವನ ರಾಜಧಾನಿಯಲ್ಲೇ ಶೂಲಕ್ಕೇರಿಸಿದ. ಈ ದಂಡಯಾತ್ರೆಯಲ್ಲಿ ಮತ್ತೊಂದು ಅಮಾನುಷ ಕೃತ್ಯ ನಡೆಯಿತು. ತನ್ನ ರಾವುತರ ನಾಯಕನಾದ ಪರ್ಮಿನಿಯೋವಿನ ಮಗನಾದ ಫಿಲೋಟಸ್ ತನ್ನನ್ನು ಕೊಲೆಮಾಡಲು ಒಳಸಂಚು ಮಾಡಿದನೆಂಬ ಗುಮಾನಿ ಬರಲು, ಸರಿಯಾಗಿ ವಿಚಾರಿಸದೆ ಅಲೆಕ್ಸಾಂಡರ್ ಅವನನ್ನು ಕೊಂದುದಲ್ಲದೆ ಎಕ್ಬಟಾನದಲ್ಲಿದ್ದ ಅವನ ತಂದೆ ಪರ್ಮಿಯೋನನ್ನೂ ಕೊಲ್ಲಿಸಿದ. ಬ್ಯಾಕ್ಟ್ರಿಯದಿಂದ ಅಲೆಕ್ಸಾಂಡರ್ ಸೊಗ್ಡಿಯಾನದ ಮೇಲೆ ನುಗ್ಗಿದ. ಈ ಪ್ರಾಂತ್ಯ ಆಕ್ಸಸ್ ನದಿಯ ಆಚೆ ಪರ್ಷಿಯನ್ನರಿಗೆ ಸೇರಿತ್ತು. ಇಲ್ಲಿನ ಸಿಥಿಯನ್ನರು ಭಯಂಕರವಾಗಿ ಕಾದಾಡಿದರು. ಆದರೆ ಅಲೆಕ್ಸಾಂಡರ್ ಅವರನ್ನು ಜಯಿಸಿ ಜಕ್ಸಾರ್ಟಸ್ ನದಿಯ ತೀರವನ್ನು ತನ್ನ ಸಾಮ್ರಾಜ್ಯದ ಎಲ್ಲೆಯಾಗಿ ಗೊತ್ತು ಮಾಡಿದ. ಈ ಪ್ರದೇಶದಿಂದಲೇ ಮಂಗೋಲರ ತಂಡಗಳು ಪಾಶ್ಚಾತ್ಯ ದೇಶಗಳ ದಂಡಯಾತ್ರೆಯನ್ನು ಕೈಗೊಂಡವು. ದಂಗೆಯನ್ನಡಗಿಸಲು ಅಲೆಕ್ಸಾಂಡರ್ ಸಮರ್ಖಂಡ್‍ನಲ್ಲಿದ್ದಾಗ ಒಂದು ದುರಂತ ನಡೆಯಿತು. ಅಲೆಕ್ಸಾಂಡರನ ನಡತೆ, ಪೌರ್ವಾತ್ಯ ನಡೆನುಡಿ ಬ್ಯಾಕ್ಟ್ರಿಯ ರಾಜಕುಮಾರಿ ರಾಕ್ಸಾನಳನ್ನು ಮದುವೆಯಾದದ್ದು, ಏಷ್ಯದವರನ್ನು ತನ್ನ ಸೈನ್ಯದಲ್ಲಿ ಸೇರಿಸಿದ್ದುದು ಅವನ ಸೈನಿಕರಿಗೆ ಸರಿಬೀಳಲಿಲ್ಲ. ಒಂದು ರಾತ್ರಿ ನಾಯಕ ಕುಡಿತದ ಅಮಲಿನಲ್ಲಿದ್ದಾಗ ಭಟ್ಟಂಗಿಗಳು ಇವನನ್ನು ಹೊಗಳುತ್ತಿದ್ದರು. ಇವನ ಪ್ರಿಯ ಮಿತ್ರನಾದ ಕ್ಲೀಟಸ್‍ಗೆ ಈ ಹೊಗಳಿಕೆ ಹಿಡಿಸಲಿಲ್ಲ. ದಿಗ್ವಿಜಯಕ್ಕೆ ಫಿಲಿಪ್‍ನ ಸೈನ್ಯವೇ ಕಾರಣವೆಂದೂ ಗ್ರಾನಿಕಸ್ ಕದನದಲ್ಲಿ ತಾನು ಅಲೆಕ್ಸಾಂಡರನನ್ನು ಬದುಕಿಸಿದುದಾಗಿಯೂ ಬಹಿರಂಗವಾಗಿ ಘೋಷಿಸಿದ. ಹೀಗೆ ಹಂಗಿಸಿದ್ದರಿಂದ ಅಲೆಕ್ಸಾಂಡರನಿಗೆ ನಾಚಿಕೆಯಾಗಿ, ರೋಷದಿಂದ ಕ್ಲೀಟಸ್ನನ್ನು ತತ್ಕ್ಷಣವೇ ತನ್ನ ಭಲ್ಲೆಯಿಂದ ತಿವಿದು ಕೊಂದುಹಾಕಿದ. ಕುಡಿತದ ಅಮಲು ಕಳೆದ ಮೇಲೆ ಪಶ್ಚಾತ್ತಾಪಪಟ್ಟು, ಮೂರು ದಿನಗಳವರೆಗೂ ಊಟ ನಿದ್ರೆ ಇಲ್ಲದೆ ದುಃಖಿಸಿದ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

397 Comments

  1. Ищете способ расслабиться и получить незабываемые впечатления? Мы https://t.me/intim_tmn72 предлагаем эксклюзивные встречи с привлекательными и профессиональными компаньонками. Конфиденциальность, комфорт и безопасность гарантированы. Позвольте себе наслаждение и отдых в приятной компании.

  2. Ищете способ расслабиться и получить незабываемые впечатления? Мы https://t.me/intim_tmn72 предлагаем эксклюзивные встречи с привлекательными и профессиональными компаньонками. Конфиденциальность, комфорт и безопасность гарантированы. Позвольте себе наслаждение и отдых в приятной компании.

  3. https://aisory.tech – платформа для создания AI Telegram-ботов. Наделяйте своих ботов способностями к естественному диалогу, генерации уникального контента и решению аналитических задач. Простой конструктор платформы делает создание умных чат-ботов доступным для любой компании.

  4. Портал о Ярославле – ваш гид по культурной жизни города. Здесь вы найдёте информацию о театрах, музеях, галереях и исторических достопримечательностях. Откройте для себя яркие события, фестивали и выставки, которые делают Ярославль культурной жемчужиной России.

  5. Каталог эротических рассказов https://vicmin.ru подарит тебе возможность уйти от рутины и погрузиться в мир секса и безудержного наслаждения. Обширная коллекция рассказов для взрослых разбудит твое воображение и принесет немыслимое удовольствие.

  6. Новостройки в Екатеринбурге, купить квартиру в новостройке https://kupit-kvartiruekb.ru от застройщика. Строительство жилой и коммерческой недвижимости. Высокое качество, прозрачность на всех этапах строительства и сделки.

  7. Famous French footballer Kylian Mbappe https://kylianmbappe.prostoprosport-ar.com has become a global ambassador for Dior. The athlete will represent the men’s collections of creative director Kim Jones and the Sauvage fragrance, writes WWD. Mbappe’s appointment follows on from the start of the fashion house’s collaboration with the Paris Saint-Germain football club. Previously, Jones created a uniform for the team where Kylian is a player.

  8. Агентство по продвижению телеграм-каналов https://883666b.com в Москве специализируется на разработке и реализации стратегий для увеличения аудитории и вовлечённости подписчиков на телеграм-каналах. Эксперты агентства помогают клиентам определить целевую аудиторию, разрабатывают контент-планы и рекламные кампании. Услуги включают рекламу посевами, таргет рекламой, анализ конкурентов, SEO-оптимизацию контента.

  9. Проведение независимой строительной экспертизы — сложный процесс, требующий глубоких знаний. Наши специалисты обладают всеми необходимыми навыками, а их заключения часто служат основой для принятия верных стратегических решений. Строительно-техническая экспертиза https://stroytehexp.ru позволяет выявить факторы, вызвавшие ухудшение эксплуатационных характеристик объектов, проверить соответствие возведённых зданий градостроительным нормам.

  10. Информационный ресурс https://ardma.ru, посвящен бизнесу, финансам, инвестициям и криптовалютам. Сайт предлагает экспертные статьи, аналитические отчеты, стратегии и советы для предпринимателей и инвесторов. Здесь можно найти новости и обзоры о бизнесе, маркетинге, трейдинге, а также практические рекомендации по различным видам заработка и управлению финансами.

  11. Mohamed Salah https://mohamedsalah.prostoprosport-ar.com is an Egyptian footballer who plays as a forward for the English club Liverpool and the Egyptian national team. Considered one of the best football players in the world. Three-time winner of the English Premier League Golden Boot: in 2018 (alone), 2019 (along with Sadio Mane and Pierre-Emerick Aubameyang) and 2022 (along with Son Heung-min).

  12. Harry Edward Kane https://harry-kane.prostoprosport-ar.com is an English footballer, forward for the German club Bayern and captain of the England national team. Considered one of the best football players in the world. He is Tottenham Hotspur’s and England’s all-time leading goalscorer, as well as the second most goalscorer in the Premier League. Member of the Order of the British Empire.

  13. Купити ліхтарики https://bailong-police.com.ua оптом та в роздріб, каталог та прайс-лист, характеристики, відгуки, акції та знижки. Купити ліхтарик онлайн з доставкою. Відмінний вибір ліхтарів: налобні, ручні, тактичні, ультрафіолетові, кемпінгові, карманні за вигідними цінами.

  14. Larry Joe Bird https://larry-bird.prostoprosport-br.com American basketball player who spent his entire professional career in the NBA ” Boston Celtics.” Olympic champion (1992), champion of the 1977 Universiade, 3-time NBA champion (1981, 1984, 1986), three times recognized as MVP of the season in the NBA (1984, 1985, 1986), 10 times included in the symbolic teams of the season (1980-88 – first team, 1990 – second team).

  15. Khvicha Kvaratskhelia https://khvicha-kvaratskhelia.prostoprosport-br.com Georgian footballer, winger for Napoli and captain of the Georgian national team. A graduate of Dynamo Tbilisi. He made his debut for the adult team on September 29, 2017 in the Georgian championship match against Kolkheti-1913. In total, in the 2017 season he played 4 matches and scored 1 goal in the championship.

  16. Sweet Bonanza https://sweet-bonanza.prostoprosport-fr.com is an exciting slot from Pragmatic Play that has quickly gained popularity among players thanks to its unique gameplay, colorful graphics and the opportunity to win big prizes. In this article, we’ll take a closer look at all aspects of this game, from mechanics and bonus features to strategies for successful play and answers to frequently asked questions.

  17. Philip Walter Foden https://phil-foden.prostoprosport-fr.com better known as Phil Foden English footballer, midfielder of the Premier club -League Manchester City and the England national team. On December 19, 2023, he made his debut at the Club World Championship in a match against the Japanese club Urawa Red Diamonds, starting in the starting lineup and being replaced by Julian Alvarez in the 65th minute.

  18. Jamal Musiala https://jamal-musiala.prostoprosport-fr.com footballeur allemand, milieu offensif du club allemand du Bayern et du equipe nationale d’Allemagne. Il a joue pour les equipes anglaises des moins de 15 ans, des moins de 16 ans et des moins de 17 ans. En octobre 2018, il a dispute deux matchs avec l’equipe nationale d’Allemagne U16. En novembre 2020, il a fait ses debuts avec l’equipe d’Angleterre U21.

  19. Центр сертификации https://www.rospromtest.ru осуществляет деятельность по содействию в подтверждении соответствия продукции и услуг требованиям нормативных документов, технических регламентов Таможенного союза, и сертификации ISO. Мы оказываем полный комплекс услуг в сфере сертификации.

  20. The NHL has 32 teams to start with, and one by one, they are whittled down to division champions, conference champions and finally, we have the competition that crowns the Stanley Cup champion for that season. The best part about NHL hockey is that all playoff games are played as a part of a best of seven series, so if your favorite team makes the playoffs, and ultimately the Stanley Cup Final, you have so many more games to watch in the run of a season. Jerome Miron/USA Today Sports Boston enters the postseason as betting favorites at +340. The Bruins set a new NHL record for both wins in a season (65) and points in a season (135). They only lost 12 games in regulation time during their entire 82-game schedule, which was at least nine fewer than the other 31 teams. Note: If you’re new to betting, the Panthers’ +3500 odds mean a $100 bet would profit $3,500 for a total payout of $3,600 if they win the Stanley Cup.
    https://preniumdirectory.com/listings12750315/online-racing-betting
    Gamble Responsibly. Gambling Therapy. 18+ At EaglePredict we make use of different prediction models to come up with the data we provide our subscribers. JefeBet brings together all the sports news in one place, made by and for the Latino and Hispanic American community and with specific coverage of the best sports on the planet. Whether predictions, news, lists or viral content, at JefeBet you will find everything to satisfy your sports needs. All football predictions on OneMillionPredictions are completely free. Over 3,900,000 visits were achieved in March 2021. That makes us one of Europe’s most popular sports betting help websites. Thank you, friends! Best Football Prediction Site. MeritPredict is the Best Football Prediction Site. We Provide our daily visitorsnand consistent users with Free Football Predictions on all Football Matches.

  21. Whether you are an experienced bettor, or just beginning your journey into the world of football betting odds, do not hesitate to check our betting tips, available on our free football predictions site to help you. Not only will it allow you to confirm your own personal opinions in a match, but also to place your bets with confidence – Good game to all! Once you have submitted your Super 6 predictions, Sky Bet offers you the opportunity to “Put your money where your mouth is” and place a bet on your predicted outcomes. Bettingodds always aims to bring you quality soccer predictions. we update our predictions everyday so that you can have your predictions ready for today. We also update our soccer predictions in advance so that you can predict for tomorrow and the days after that. TheNewsGuru is published by Kingdom Media Network Int’l Nigeria Limited. TheNewsGuru, a multi-media company, started as Nigeria’s first comprehensive, real online newspaper, TheNewsGuru
    https://devinrqol285308.blogozz.com/27449582/sports-betting-money-line-explained
    With the potential for 60 Maryland betting apps, choosing which sportsbook apps you want to deposit your money with can feel overwhelming. Luckily for you, some of the work has already been done by the Maryland Lottery and Gaming Control Agency (MLGCA) and Sports Wagering Application Review Committee (SWARC). These two agencies oversee sports betting in Maryland and have gone through a process of thoroughly vetting apps before awarding licenses. You can email the site owner to let them know you were blocked. Please include what you were doing when this page came up and the Cloudflare Ray ID found at the bottom of this page. Most Missouri betting apps will offer action on mainstream markets, like football, basketball, hockey, baseball, and soccer, along with other major, minor, and college leagues. If your fandom runs deeper than a standard sports selection, search for online sportsbooks that have broader choices for international and niche markets. BetMGM leads the pack on overall sports variety.

  22. [url=][/url]
    Sale of non ferrous metal alloys

    At Cliffton Trading, we pride ourselves on being a leading international supplier of non-ferrous metals. Based in Dubai, our company specializes in providing high-quality materials such as copper powder, copper ingots, selenium powder, and nickel wire to industries around the world. Our commitment to excellence ensures that every product we offer meets the highest standards, backed by certifications from top chemical laboratories.

    [url=https://cliffton-group.com/catalog/copper-powder/]Copper powder[/url]
    Pure high-quality copper powder (Cu) with consistent particle size.

    [url=https://cliffton-group.com/catalog/copper-ingots/]Copper ingots[/url]
    These bullions have high purity and excellent conductivity, making them indispensable in electronics manufacturing, construction and mechanical engineering.

    [url=https://cliffton-group.com/catalog/selenium-powder/]Selenium powder[/url]
    Our products include high purity metal dust and microfine powder.

    [url=https://cliffton-group.com/catalog/nickel-wire]Nickel wire[/url]
    Nickel wire is ideal for use in a variety of industrial applications.

    With a strong global distribution network, we serve over 15 countries, catering to diverse sectors like construction, automotive, and electronics. Our approach is centered on reliability, quality, and customer satisfaction, which allows us to build lasting relationships with our clients. We understand the importance of tailored solutions, so we work closely with our customers to meet their specific needs, ensuring that they receive the best possible value.

    Our team of experienced professionals is dedicated to maintaining the integrity and efficiency of our supply chains, allowing us to deliver products consistently and on time. Competitive pricing, combined with our extensive product range, makes us a preferred partner for businesses seeking dependable suppliers of non-ferrous metals. At Cliffton Trading, we are not just about transactions; we are about building partnerships that drive success for both our company and our clients.

    You can view the products and place an order on our website [url=https://cliffton-group.com/]cliffton-group.com[/url].
    [url=][/url]

  23. Джип туры по Крыму https://м-драйв.рф/ уникальные маршруты и яркие эмоции. Погрузитесь в увлекательнее приключение вместе с нами. Горные, лесные, подземные экскурсии, джиппинг в Крыму с максимальным комфортом.

  24. [url=][/url]
    Новые методы лечения болезни Паркинсона в клинике Neuro Implant Clinic.
    Акупунктура уха – новый метод лечения болезни Паркинсона, Альцгеймера, Рассеянного Склероза.
    Выездное лечение в разные Страны.
    Отзывы нашего метода на официальном сайте Neuro Implant Clinic.
    [url=][/url]

  25. [url=][/url]
    Многие из нас с волнением и беспокойством идут на прием к врачу акушеру-гинекологу, часто откладывая посещение.
    А ведь к женскому врачу приходится обращаться в течение всей жизни, особенно в такие важные периоды, как беременность и роды.
    Естественно, что каждая женщина хочет чувствовать себя уверенной и защищенной, когда речь идет о здоровье.
    Понимая ваше волнение, чувствуя ответственность за вашу жизнь и жизнь ваших детей, был создан ознакомительный сайт «Женский Доктор».

    На сайте будут освещены основные темы в области акушерства и гинекологии в доступной широкому кругу читателей форме.
    По мере поступления откликов, будут выходить новые статьи, чтобы вы смогли найти ответы на волнующие вас вопросы.
    Зная, как важно общение с доктором на родном языке, я буду рада помочь вам в моем частном кабинете расположенном рядом с клиникой Medical Park,
    Турция, где вы найдете квалифицированную помощь специалиста акушера-гинеколога, а будущие мамы смогут в полной мере подготовиться к родам, оставив позади свои тревоги.
    Мой сайт rusginekolog.com
    Частный кабинет, расположенный в центре Европейской части г. Стамбул, у автотрассы E-5 и в 5 минутах езды от аэропорта Ататюрк.
    Кабинет No 1009, 10 этаж.
    Bahcelievler mah., E-5 Yanyol No 14/B Metroport Busidence /Bahcelievler/Istanbul
    [url=][/url]

  26. [url=][/url]
    [url=https://torgdom1.ru/novoe-oborudovanie/]Новое оборудование для ресторанов и кафе[/url]
    Предлагаем Новое оборудование для магазинов, ресторанов, гостиниц и других мест общественного питания и обслуживания. В нашем каталоге представлены модели различных габаритов и технических характеристик. На любой товар мы предоставляем гарантийный талон. Доставку осуществляем в течение 1-2 рабочих дней с момента заказа, либо в согласованный день. Предусмотрена оплата для юр.лиц по счету. Чтобы сделать заказ в нашей компании «ТоргХаус», соберите список товаров в корзине, и менеджер свяжется для уточнения способа оплаты и удобного времени доставки.

    [url=https://torgdom1.ru/oborudovanie-bu/]БУ оборудование для ресторанов и кафе[/url]
    Предлагаем Оборудование для общепита Б/У для магазинов, ресторанов, гостиниц и других мест общественного питания и обслуживания. В нашем каталоге представлены модели различных габаритов и технических характеристик. На любой товар мы предоставляем гарантийный талон.

    [url=https://torgdom1.ru/proektirovanie-restoranov/]Проектирование ресторанов и кафе в Екатеринбурге[/url]
    Компания «Торгхаус» успешно занимается проектированием предприятий общественного питания.
    Заказав проект ресторана у нас, Вы получите:
    Отдавая разработку проекта в руки профессионалов, можно быть уверенным в оптимизации и привязке всех систем. Каждое ре