in

ತಾಯಿಯಾದ ಬಳಿಕ ಮೊದಲ ಬಾರಿಗೆ ಗ್ಲಾಮರಸ್ ಫೋಟೋ ಹಂಚಿಕೊಂಡ ನಟಿ ಅಮೂಲ್ಯ…

ತಾಯಿಯಾದ ಬಳಿಕ ಮೊದಲ ಬಾರಿಗೆ ಗ್ಲಾಮರಸ್ ಫೋಟೋ ಹಂಚಿಕೊಂಡ ನಟಿ ಅಮೂಲ್ಯ…

ಕನ್ನಡ ಚಿತ್ರರಂಗದ ಗೋಲ್ಡನ್ ಕ್ವೀನ್ ಎಂದೇ ಖ್ಯಾತಿ ಪಡೆದಿರುವ ನಟಿ ಅಮೂಲ್ಯ. ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ನಟಿ ಅಮೂಲ್ಯ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದಾರೆ.

ಇನ್ನು ನಟಿ ಅಮೂಲ್ಯ ಮದುವೆಯಾದ ನಂತರ ಸಿನಿಮಾರಂಗದಿಂದ ಕೊಂಚ ದೂರ ಉಳಿದು ಬಿಟ್ಟಿದ್ದಾರೆ. ಇತ್ತೀಚೆಗೆ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.

ಇದೀಗ ನತು ತಮ್ಮ ಮಕ್ಕಳ ಹಾರೈಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಾಯಿಯಾದ ಬಳಿಕ ನಟಿ ಮೊದಲ ಬಾರಿಗೆ ತಮ್ಮ ಗ್ಲಾಮರಸ್ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ನಟಿ ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು. ನಂತರ 2007 ರಲ್ಲಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ನಾಯಕಿಯಾಗಿ ಅಭಿನಯಿಸುವ ಮೂಲಕ ಪೂರ್ಣ ಪ್ರಮಾಣದ ನಟಿಯಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು.

ಈ ಸಿನಿಮಾ ಬಾರಿ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾದ ನಂತರ ನಟ ಗಣೇಶ್ ಹಾಗೂ ನಟಿ ಅಮೂಲ್ಯ ಬಾರಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡರು. ನಂತರ ನಟಿ ಅಮೂಲ್ಯ ಚೈತ್ರದ ಚಂದ್ರಮ, ನಾನು ನನ್ನ ಕನಸು, ಶ್ರಾವಣಿ ಸುಭ್ರಮಣ್ಯಂ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ನಟಿ ಅಮೂಲ್ಯ 2017 ರಲ್ಲಿ ಜಗದೀಶ್ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾದ ನಂತರ ನಟಿ ಅಮೂಲ್ಯ ಸಿನಿಮಾರಂಗದಿಂದ ಪೂರ್ತಿಯಾಗಿ ದೂರ ಉಳಿದುಬಿಟ್ಟಿದ್ದಾರೆ.

ನಟಿಯ ಅಭಿಮಾನಿಗಳು ಅವರು ಮತ್ತೆ ಯಾವಾಗ ಸಿನಿಮಾರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಾರೆ ಎಂದು ಕಾತುರರಾಗಿದ್ದಾರೆ. ಇದೀಗ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಮ್ಮ ಮಕ್ಕಳ ಹಾರೈಕೆಯಲ್ಲಿ ನಟಿ ಬ್ಯುಸಿಯಾಗಿದ್ದಾರೆ.

https://www.instagram.com/p/Ce7xP8IL7MK/?igshid=YmMyMTA2M2Y=

ಇನ್ನು ಇದೀಗ ನಟಿ ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದು, ಈ ಫೋಟೋ ಸದ್ಯ ವೈರಲ್ ಆಗುತ್ತಿದೆ. ನಟಿ ಅಮೂಲ್ಯ ಸೋಸಿಯಲ್ ಮಿಡಿಯಾದಲ್ಲಿ ಸಕ್ರಿಯರಾಗಿರುವ ನಟಿ,

ಇದೀಗ ನಟಿ ಹಸಿರು ಬಣ್ಣದ ಡ್ರೆಸ್ ಧರಿಸಿ ನಟಿ ಅಮೂಲ್ಯ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ನಟಿ ಈ ಫೋಟೋಗಳಲ್ಲಿ ತುಂಬಾ ಗ್ಲಾಮರಸ್ ಆಗಿ ಕಾಣಿಸುತ್ತಿದ್ದು, ಅಭಿಮಾನಿಗಳು ಈ ಫೋಟೋ ನೋಡಿ ಫಿದಾ ಆಗಿದ್ದಾರೆ. ಇನ್ನು ಈ ಫೋಟೋಗಳು ಇದೀಗ ಸಕತ್ ವೈರಲ್ ಆಗುತ್ತಿದೆ.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಕೊಡಗಿನ ಸಂಪ್ರದಾಯ

ಕೊಡಗಿನ ಸಂಪ್ರದಾಯ

ಶ್ರಾವಣ ಸಂಭ್ರಮ

ಶ್ರಾವಣ ಸಂಭ್ರಮ