ಎಲ್ಲರಿಗೂ ನಮಸ್ಕಾರ ವೀಕ್ಷಕರೇ ಮೇ ಹತ್ತರದ್ದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಮತದಾನಕ್ಕೆ ಮುನ್ನ ಈ ಬಾರಿ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಸಮೀಕ್ಷೆಗಳು ನಡೆದಿದ್ದು ಇದರ ಜೊತೆಗೆ ಕೆಲವರು ತಮ್ಮ ನೆಚ್ಚಿನ ಅಭ್ಯರ್ಥಿ ಪರವಾಗಿ ಆರಂಭಿಸಿದ್ದಾರೆ .
ಇದರ ನಡುವೆ ಭಾರತೀಯ ವಿಚಾರವಾಗಿ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಗಳೂರಿನ ಡಾಕ್ಟರ್ ನರೇಂದ್ರ ನಾಯಕ್ ಜ್ಯೋತಿಷಿಗಳಿಗಾಗಿ ಬಂಪರ್ ಘೋಷಣೆಯೊಂದನ್ನು ಮಾಡಿದ್ದಾರೆ ಕರ್ನಾಟಕದಲ್ಲಿ ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಎಷ್ಟು ಸೀಟು ಗೆಲ್ಲುತ್ತದೆ ಆಯ್ಕೆಯಾಗುವ ಮಹಿಳಾ ಶಾಸ್ತ್ರಕರು ಎಷ್ಟು ಪಕ್ಷೇತರರು ಗೆಲ್ಲುವ ಸ್ಥಾನವೆಷ್ಟು ಹೀಗೆ 20 ಪ್ರಶ್ನೆಗಳಿಗೆ ನಿಖರ ಉತ್ತರ ನೀಡುವ ಜ್ಯೋತಿಷಿಗಳಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ನರೇಂದ್ರನಾಯಕ್ ಹೇಳಿದ್ದಾರೆ .
1976ರಲ್ಲಿ ದಕ್ಷಿಣ ಕನ್ನಡದಲ್ಲಿ ವಿಚಾರವಾದಿ ಸಂಘಸ್ಥಾಪಿಸಿದ್ದ ಡಾಕ್ಟರ್ ನರೇಂದ್ರ ನಾಯಕ್ ಸಾರ್ವಜನಿಕರಲ್ಲಿ ವೈಜ್ಞಾನಿಕ ಮನೋಭಾವ ಉತ್ತೇಜಿಸುತ್ತಿದ್ದು 29 ರಿಂದ ಈ ಸವಾಲನ್ನು ಆರಂಭಿಸಿದ್ದಾರೆ ಜ್ಯೋತಿಷಿಗಳಿಂದ ಜನರು ವಂಚನೆಗೆ ಒಳಗಾಗಬಾರದು ಎಂದು ಹೇಳುವ ನರೇಂದ್ರ ನಾಯಕ್ ಜ್ಯೋತಿಷಬು ವಿಜ್ಞಾನವೆಂದು ಸಾಬೀತು ಮಾಡಿದರೆ ಅದನ್ನು ನಾನು ಒಬ್ಬಳು ತಯಾರಿದ್ದೇನೆ ಎನ್ನುತ್ತಾರೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು ಮುಂದಿನ ಮಾಹಿತಿಯಲ್ಲಿ ಸಿಗೋಣ.
GIPHY App Key not set. Please check settings